• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ , ಸಿಎಂ ಸಿದ್ದರಾಮಯ್ಯರಿಂದ ದಿನಾಂಕ ಘೋಷಣೆ

ಡಿಸೆಂಬರ್‌ ತಿಂಗಳಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಅಧಿವೇಶನದ ನಿರ್ದಿಷ್ಟ ದಿನಾಂಕವನ್ನು ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಮುಖ್ಯಮಂತ್ರಿ ಘೋಷಣೆ ಮಾಡಲಿದ್ದಾರೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್‌ ತಿಳಿಸಿದರು.

ಲಿಂಗಾಯತ ಸಮಾಜದ ರುದ್ರಭೂಮಿ ಅತಿಕ್ರಮಣ
ಮುಗಳಖೋಡ ಪಟ್ಟಣದ ಲಿಂಗಾಯತ ರುದ್ರಭೂಮಿ ಅತಿಕ್ರಮಣಗೊಂಡಿದ್ದು, ಪುರಸಭೆ ಮುಖ್ಯಾಧಿಕಾರಿಗಳು ಕೂಡಲೇ ತೆರವು ಗೊಳಿಸಬೇಕೆಂದು ರೈತ ಮುಖಂಡ ಸುರೇಶ ಹೊಸಪೇಟೆ ಆಗ್ರಹಿಸಿದರು.
ಕಳಸಾ-ಬಂಡೂರಿಗೆ ಆಗ್ರಹಿಸಿ ಒನಕೆ ಹೋರಾಟ
ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆರಂಭಿಸಬೇಕೆಂದು ಆಗ್ರಹಿಸಿ ಕಳಸಾ-ಬಂಡೂರಿ ನಾಲಾ, ಮಲಪ್ರಭಾ ನದಿ ಜೋಡಣಾ ಯುವ ಹೋರಾಟ ಕೇಂದ್ರ ಸಮಿತಿ, ನರಗುಂದ ಮಹಿಳಾ ಹೋರಾಟ ರಾಜ್ಯ ಸಮಿತಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಒನಕೆ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ರಾಮಾಯಣದ ಪಾತ್ರಗಳಲ್ಲಿದೆ ಬದುಕಿನ ಸೂತ್ರ
ಮಹರ್ಷಿ ವಾಲ್ಮೀಕಿ ರಾಮಾಯಣದ ಪಾತ್ರಗಳಲ್ಲಿ ಬದುಕಿನ ಸೂತ್ರ ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.
ಹಿಂಗಾರಿನ 6 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ: ಸ್ವಾಗತ
ರೈತರ ಪರಿಶ್ರಮಕ್ಕೆ ತಕ್ಕಂತೆ ಅವರಿಗೆ ಪ್ರತಿಫಲ ಒದಗಿಸಲು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಹಿಂಗಾರು ಹಂಗಾಮಿನ 6 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ ಗೆ ₹130 ರಿಂದ ₹300ರವರೆಗೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.
ಚಳಿಗಾಲದ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಯು.ಟಿ. ಖಾದರ್‌
ಬರುವ ಡಿಸೆಂಬರ್‌ನಲ್ಲಿ ನಗರದಲ್ಲಿ ಜರುಗಲಿರುವ ವಿಧಾನಮಂಡಳ ಚಳಿಗಾಲ ಅಧೀವೇಶನವನ್ನು ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್‌ ಸೂಚನೆ ನೀಡಿದರು.
ಸಕ್ಕರೆ ಕಾರ್ಖಾನೆ 350 ಕಾರ್ಮಿಕರು ಕಾಯಂ
22 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ಕಾರ್ಯನಿರ್ವಹಿಸುತ್ತಿದ್ದ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ 350 ಕಾರ್ಮಿಕರನ್ನು ಸಹಕಾರ ಇಲಾಖೆಯ ಮಾನ್ಯತೆಯಂತೆ ಕಾಯಂಗೊಳಿಸಲಾಗಿದೆ ಎಂದು ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಹೇಳಿದರು.
ಫಟಪ್ರಭಾ ಹರಿವು ಏರಿಕೆ: 4 ಸೇತುವೆಗಳು ಜಲಾವೃತ
ಮೂಡಲಗಿ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಘಟಪ್ರಭಾ ನದಿಯ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ತಾಲೂಕಿನ ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆಗಳು ಶುಕ್ರವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿವೆ.
ಬೀದಿನಾಯಿಗಳ ಉಪಟಳಕ್ಕೆ ಹೈರಾಣಾದ ಜನತೆ
ಘಟಪ್ರಭಾ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಾದ ಪುರಸಭೆ ಅಧಿಕಾರಿಗಳು ಜನರ ಜೀವ ಮತ್ತು ಆರೋಗ್ಯದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಪುರಸಭೆ ಅಧಿಕಾರಿಗಳು ತಕ್ಷಣ ಬೀದಿನಾಯಿ ಉಪಟಳದಿಂದ ಜನರಿಗೆ ಮುಕ್ತಿ ನೀಡಬೇಕೆಂದು ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಮಹಾಜನ ಆಗ್ರಹಿಸಿದ್ದಾರೆ.
ಡಾ.ಜಿ.ಎ.ಪತ್ತಾರ ನಾಡಿನ ಹೆಸರಾಂತ ಚಿತ್ರ ಕಲಾವಿದ
ಗೌರವ ಡಾಕ್ಟರೇಟ್ ಪದವಿ ಪಡೆದುಕೊಂಡಿರುವ ಡಾ ಜಿ.ಎ. ಪತ್ತಾರ ನಾಡಿನ ಹೆಸರಾಂತ ಚಿತ್ರ ಕಲಾವಿದರು, ಲೋಹಶಿಲ್ಪ ಕಲಾವಿದರು, ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಅತ್ಯಂತ ಕ್ರಿಯಾಶೀಲ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ, ನಿವೃತ್ತಿಯ ನಂತರವೂ ಸಹ ಸಾವಿರಾರು ಚಿತ್ರ ಕಲಾಕೃತಿ ರಚಿಸಿದ್ದಾರೆ ಎಂದು ಮಾಜಿ ಸಂಸದ ಅಮರಸಿಂಹ ವಸಂತರಾವ ಪಾಟೀಲ ಹೇಳಿದರು.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 468
  • next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಪೌತಿ ಖಾತೆ, ಪೋಡಿಗೆ ಡಿಸೆಂಬರ್‌ ಗಡುವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved