ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನದಿ ನೀರು ಹೆಚ್ಚಳ, ಬ್ಯಾರೇಜ್‌ಗಳು ಜಲಾವೃತ
ಕೃಷ್ಣಾ ನದಿಗೆ 61,130 ಕ್ಯುಸೆಕ್ ನೀರು ಹರಿದು ಬರುತ್ತಿದೆ. ನದಿಯ ನೀರಿನ ಮಟ್ಟ ಸುಮಾರು 3 ಅಡಿಯಷ್ಟು ಮತ್ತೆ ಏರಿಕೆಯಾಗಿದ್ದು, ಕೆಳಹಂತದ ಬ್ಯಾರೇಜ್‌ಗಳು ಮತ್ತೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ: ಸಂಸದ ಕಾಗೇರಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಪುಷ್ಯ ಮಳೆಗೆ ಜನಜೀವನ ಸಂಪೂರ್ಣ ಸ್ತಬ್ಧ
ಪಶ್ಚಿಮಘಟ್ಟದಲ್ಲಿ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ಖಾನಾಪುರ ತಾಲೂಕಿನ ಹಬ್ಬನಹಟ್ಟಿಯ ಆಂಜನೇಯ ದೇವಸ್ಥಾನ ಮತ್ತು ಇಟಗಿಯ ಮರುಳಶಂಕರ ದೇವಸ್ಥಾನಗಳು ಮಲಪ್ರಭಾ ನದಿಯಲ್ಲಿ ಸಂಪೂರ್ಣ ಮುಳುಗಿವೆ.
ನಾನು ಕಂಡ ಅತ್ಯಂತ ಭ್ರಷ್ಟ ಸರ್ಕಾರವಿದು: ರಮೇಶ ಜಿಗಜಿಣಗಿ
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.
ಪತ್ರಕರ್ತ ಸದಾ ವಿದ್ಯಾರ್ಥಿಯಾಗಿರಬೇಕು: ಅಜೀತ ಮನ್ನಿಕೇರಿ
ಪತ್ರಕರ್ತ ಸದಾ ವಿದ್ಯಾರ್ಥಿಯಾಗಿರಬೇಕು ಅಂದಾಗ ಮಾತ್ರ ತೀಕ್ಷ್ಣ ಬುದ್ಧಿಯ ಮೌಲ್ಯ ಮಾಪಕನಾದ ಓದುಗನ ಮುಂದೆ ತೇರ್ಗಡೆಯಾಗಿ ಪತ್ರಿಕಾಂಗದಲ್ಲಿ ಬಹುಕಾಲ ಬಾಳಿ ಬದುಕಬಲ್ಲ ಎಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಅಭಿಪ್ರಾಯಪಟ್ಟರು.
ರ್‍ಯಾಂಕ್ ವಿಜೇತರಿಗೆ ಕೆಎಲ್‌ಇ ವಿದ್ಯಾರ್ಥಿಗಳಿಗೆ ಕೋರೆ ಅಭಿನಂದನೆ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಘಟಿಕೋತ್ಸವದಲ್ಲಿ ಕೆಎಲ್‌ಇ ಸಂಸ್ಥೆಯ ಡಾ.ಎಂ.ಎಸ್. ಶೇಷಗಿರಿ ಅಭಿಯಾಂತ್ರಿಕ ಹಾಗೂ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆಗೈದು ಸಂಸ್ಥೆ ಹಾಗೂ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.11 ಕೋಟಿ ನಗದು ವಶ
ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.11 ಕೋಟಿ ನಗದನ್ನು ರಾಮದುರ್ಗ ಪೊಲೀಸರು ವಶಕ್ಕೆ ಪಡೆದ ಘಟನೆ ತಾಲೂಕಿನ ಹಲಗತ್ತಿ ಗ್ರಾಮದ ಸಮೀಪದ ಚೆಕ್‌ಪೋಸ್ಟ್ ಬಳಿ ಶುಕ್ರವಾರ ನಡೆದಿದೆ.
ವಿಶ್ವದ ಮುಂಚೂಣಿ ರಾಷ್ಟ್ರವಾಗುವತ್ತ ಭಾರತದ ಹೆಜ್ಜೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಗುರುವಾರ ನಡೆದ ವಿಟಿಯು 24ನೇ ಘಟಿಕೋತ್ಸವ ಭಾಗ -1ರ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪದಕಗಳನ್ನು ಪ್ರದಾನ ಮಾಡಿದರು.
ಅನಾರೋಗ್ಯದಿಂದ ಬಿಎಸ್‌ಎಫ್ ಯೋಧ ಸಾವು
ಬಿಎಸ್‌ಎಫ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸವದತ್ತಿ ಪಟ್ಟಣದ ಯೋಧ ಮಂಜುನಾಥ ರಾಮಚಂದ್ರ ಕುಂದರಗಿ (33) ಅನಾರೋಗ್ಯದಿಂದ ಬುಧವಾರ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಗುರುವಾರ ಸಂಜೆ ಸರಕಾರಿ ಗೌರವಗಳೊಂದಿಗೆ ಪಟ್ಟಣದ ಶ್ರೀ ಕುಮಾರೇಶ್ವರ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಘಟಿಕೋತ್ಸವ: ಬೆಳಗಾವಿಯ ಆಟೋ ಚಾಲಕನ ಪುತ್ರಿಯ ಸ್ವರ್ಣ ಸಾಧನೆ
ಬಡತನ ಸಾಧನೆಗೆ ಅಡ್ಡಿಯಾಗುವುದಿಲ್ಲ ಎನ್ನುವುದನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಘಟಿಕೋತ್ಸವದಲ್ಲಿ 7 ಚಿನ್ನದ ಪದಕ ಪಡೆದ ಬೆಂಗಳೂರಿನ ಕೂಲಿ ನೇಕಾರನ ಪುತ್ರ ಹಾಗೂ 1 ಚಿನ್ನದ ಪದಕ ಪಡೆದ ಬೆಳಗಾವಿಯ ಆಟೋ ಚಾಲಕನ ಪುತ್ರಿ ನಿರೂಪಿಸಿದ್ದಾರೆ.
< previous
1
...
205
206
207
208
209
210
211
212
213
...
393
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು