ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನದಿ ಪಾತ್ರದ ಪ್ರದೇಶಗಳಲ್ಲಿ ಡಿಸಿ ಪರಿಶೀಲನೆ
ಕನ್ನಡಪ್ರಭ ವಾರ್ತೆ ಬೆಳಗಾವಿನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿ ಪಾತ್ರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬೆಳಗಾವಿ ತಾಲೂಕಿನ ಸುತಗಟ್ಟಿ ಬಳಿಯ ಘಟಪ್ರಭಾ ನದಿಯ ಸೇತುವೆ ಬಳಿ ನದಿಯ ಒಳಹರಿವು ಪ್ರಮಾಣ ಹಾಗೂ ಪ್ರಸ್ತುತ ನೀರಿನ ಪ್ರಮಾಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲೆಯಲ್ಲಿ ಸದ್ಯ ಪ್ರವಾಹ ಪರಿಸ್ಥಿತಿ ಇಲ್ಲ: ಡಿಸಿ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಬೆಳಗಾವಿ ಜಿಲ್ಲೆಯಲ್ಲಿ ಸದ್ಯ ಯಾವುದೇ ಪ್ರವಾಹದ ಪರಿಸ್ಥಿತಿ ಉಂಟಾಗಿಲ್ಲ. ಮಹಾರಾಷ್ಟ್ರ ಹಾಗೂ ರಾಜ್ಯದ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆಗೆ ಮಾತುಕತೆ ಮಾಡಿದ್ದಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ತಾಲೂಕಿನ ಮಾಂಜರಿ ಸೇತುವೆ ಬಳಿ ಕೃಷ್ಣಾ ನದಿ ತೀರದ ಹರಿವಿನ ಮಟ್ಟ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಮಾಹಿತಿ ನೀಡಿದರು. ರಾಜ್ಯದ ಜಲಾಶಯ ಹಾಗೂ ಮಹಾರಾಷ್ಟ್ರದ ಜಲಾಶಯಗಳು ಅರ್ಧದಷ್ಟು ಮಾತ್ರ ತುಂಬಿವೆ.
ಹಸೇನ್, ಹುಸೇನರ ಸ್ಮರಿಸುವ ಮೊಹರಂ ಹಬ್ಬ
ಕನ್ನಡಪ್ರಭ ವಾರ್ತೆ ಬೆಳಗಾವಿ ತ್ಯಾಗ, ಬಲಿದಾನಗಳ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಬೆಳಗಾವಿ ನಗರದಲ್ಲಿ ಬುಧವಾರ ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು. ಈ ಹಬ್ಬವನ್ನು ಹಿಂದು-ಮುಸ್ಲಿಂ ಮತ್ತು ಇತರೆ ಸಮುದಾಯದವರು ಒಟ್ಟಿಗೆ ಸೇರಿ ಆಚರಿಸಿ, ಸೌಹಾರ್ದತೆ ಮೆರೆದರು.
ಪಾಶ್ಚಾಪುರದಲ್ಲಿ ಮೊಹರಂ ಮುಲಾಖಾತ್ ವೇಳೆ ವಾಗ್ವಾದ
ಯಮಕನಮರಡಿ: ಪಾಶ್ಚಾಪುರ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಮೊಹರಂ ನಿಮಿತ್ತ 6 ತಾಬೂತ್ ಹಾಗೂ ಬೇಬಿ ಫಾತಿಮಾ ದೇವರು (ಮುಲಾಖಾತ್) ಭೇಟಿಯ ಸಣ್ಣ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಪೊಲೀಸರು ಲಾಠಿ ಬೀಸಿ ಗುಂಪನ್ನು ಚದುರಿಸಿದ ಘಟನೆ ನಡೆದಿದೆ.
ನದಿಗಳ ನೀರು ಹೆಚ್ಚಳ; ಐದು ಸೇತುವೆಗಳು ಜಲಾವೃತ
ಮಹಾರಾಷ್ಟ್ರದ ಕೊಂಕಣ ಭಾಗದದಲ್ಲಿ ವ್ಯಾಪಕವಾಗಿ ಮಳೆ ಸುರಿದ ಪರಿಣಾಮ ರಾಜ್ಯದ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆಯಾಗಿದೆ.
ಭ್ರೂಣಲಿಂಗ ಪತ್ತೆ: ಗೋಕಾಕದ ಇಕ್ರಾ ಹೆರಿಗೆ ಆಸ್ಪತ್ರೆ ಸೀಜ್
ಅನಧಿಕೃತವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ನಗರದ ಖಾಸಗಿ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಸೋಮವಾರ ದಾಳಿ ಮಾಡಿ ಭ್ರೂಣ ಪತ್ತೆ ಮಾಡುವ ಮಷಿನ್ ಸೇರಿದಂತೆ ಆಸ್ಪತ್ರೆಯನ್ನು ಸೀಜ್ ಮಾಡಿದೆ.
ನಿಡಸೋಸಿ ಗ್ರಾಮ ಲೆಕ್ಕಾಧಿಕಾರಿ ಮೇಲೆ ಹಲ್ಲೆ?
ವಾರಸಾ ದಾಖಲಿಸುವ ವಿಚಾರವಾಗಿ ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮ ಲೆಕ್ಕಾಧಿಕಾರಿ (ಗ್ರಾಮ ಆಡಳಿತ ಅಧಿಕಾರಿ) ಎಸ್.ಫಕಿರೇಶ ಅವರ ಮೇಲೆ ಅದೇ ಗ್ರಾಮದ ಮುಲ್ತಾನಿ ಎನ್ನುವವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ತೇರು ಎಳೆಯುವುದರಿಂದ ಭಾವೈಕ್ಯತೆಯ ಕೊಂಡಿ ಬೆಸುಗೆ
ತೇರು ಎಳೆಯುವುದರಿಂದ ಮನಸ್ಸುಗಳು ಒಂದುಗೂಡಲಿದ್ದು, ಸಮಾನತೆಯ ಭಾವನೆ ಮೂಡಲಿದೆ, ಭಾವೈಕ್ಯತೆಯ ಕೊಂಡಿ ಗಟ್ಟಿಯಾಗಲಿದೆ ಎಂದು ತುಬಚಿಯ-ನಾಗೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.
ವೈದ್ಯ ಸೀಟು ಕೊಡಿಸೋದಾಗಿ ವಂಚಿಸುತ್ತಿದ್ದ ಆರೋಪಿ ಸೆರೆ
ದೇಶದಲ್ಲಿ ನೀಟ್ ಪರೀಕ್ಷೆ ಅಕ್ರಮ ನಡೆದಿರುವ ಬೆನ್ನಲ್ಲೇ, ಇದನ್ನೇ ಬಂಡವಾಳ ಮಾಡಿಕೊಂಡು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು, ₹1.30 ಕೋಟಿ ಎಗರಿಸಿ ಪರಾರಿಯಾಗಿದ್ದ ಅಂತಾರಾಜ್ಯ ಖದೀಮನನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜನರ ಮನದಲ್ಲಿ ನೆಲೆಸಿದ ಲಯನ್ಸ್ ಸಂಸ್ಥೆ
ಗೋಕಾಕ: ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಜಗತ್ತಿನಾದ್ಯಂತ ಲಯನ್ಸ್ ಸಂಸ್ಥೆ ಕಾರ್ಯನಿರ್ವಹಿಸಿ ಜನರ ಮನದಲ್ಲಿ ನೆಲೆಸಿದೆ ಎಂದು ಲಯನ್ಸ್ ಕ್ಲಬ್‌ನ ಜಾಗತಿಕ ಸೇವಾ ತಂಡದ ಸಂಯೋಜಕಿ ಭಾರತಿ ವಡವಿ ಹೇಳಿದರು.
< previous
1
...
207
208
209
210
211
212
213
214
215
...
393
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು