• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಪಕ್ಷವಿಲ್ಲದ ಅಥಣಿ ಪುರಸಭೆ ಗುದ್ದುಗೆ ಹಿಡಿಯಲು ತೀವ್ರ ಪೈಪೋಟಿ
ರಾಜ್ಯದ ಮೊದಲ ಪುರಸಭೆ ಎಂಬ ಖ್ಯಾತಿಗೆ ಪಾತ್ರವಾದ ಅಥಣಿ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸೆ.2ರಂದು ಚುನಾವಣೆ ನಿಗದಿ ಆಗಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಒಬಿಸಿ ಮಹಿಳೆಗೆ ಮೀಸಲಾಗಿದೆ.
ಕೊಣ್ಣೂರ ಪುರಸಭೆ; ವಿನೋದ ಅಧ್ಯಕ್ಷ, ಯಲ್ಲವ್ವ ಉಪಾಧ್ಯಕ್ಷೆ
ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ನೂತನ ಅಧ್ಯಕ್ಷರಾಗಿ ವಿನೋದ ಕರನಿಂಗ ಮತ್ತು ಉಪಾಧ್ಯಕ್ಷರಾಗಿ ಯಲ್ಲವ್ವ ಲಗಮಣ್ಣ ನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಕೊಲೆಗಡುಕರಿಗೆ, ಹಣವಂತರಿಗೆ ಗೌರವ : ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ. ನಾರಾಯಣಗೌಡ
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೊಲೆಗಡುಕರು, ಹಣವಂತರಿಗೆ ಹೆಚ್ಚಿನ ಗೌರವವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಹೇಳಿದರು.
ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ:ಶಿವಾನಂದ ಗುಡಗನಟ್ಟಿ
ಬರುವ ಗಣೇಶ ಹಬ್ಬವನ್ನು ಅತೀ ವಿಜೃಂಭಣೆಯಿಂದ ಕಾನೂನಿನ ಅಡಿಯಲ್ಲಿ ಆಚರಿಸಲು ಎಲ್ಲ ಸಹಕಾರವಿದೆ. ಆದರೆ, ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕಾಗುವುದು ಎಂದು ಸಿಪಿಐ ಶಿವಾನಂದ ಗುಡಗನಟ್ಟಿ ಹೇಳಿದರು.
ಹುಕ್ಕೇರಿಯಲ್ಲಿ ಬಲವಿದ್ದರೂ ಕಾಂಗ್ರೆಸ್‌ಗೆ ಭೀತಿ!
ಇಲ್ಲಿನ ಪುರಸಭೆ ಆಡಳಿತದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತವಿದ್ದರೂ ಸದಸ್ಯರಲ್ಲಿನ ಭಿನ್ನಾಭಿಪ್ರಾಯಗಳಿಂದಾಗಿ ಅಂತಿಮ ಗಳಿಗೆಯಲ್ಲಿ ವ್ಯತ್ಯಾಸವಾಗುವ ಭೀತಿ ಕಾಡತೊಡಗಿದ್ದು ಅಧಿಕಾರ ಎಂಬುದು ಕೈ ಪಡೆಗೆ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ.ಹುಕ್ಕೇರಿ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಕಾಂಗ್ರೆಸ್‌ಗೆ ಅಧಿಕಾರಕ್ಕೇರುವ ಎಲ್ಲ ಅವಕಾಶಗಳಿದ್ದರೂ ಒಳ ಕದನ ಶುರುವಾಗಿದೆ. ಹಾಗಾಗಿ ಈ ಸಲದ ಚುನಾವಣೆಯಲ್ಲಿ ಕೈ ಪಾಳಯ ತನ್ನ ಎಲ್ಲ ಸದಸ್ಯರಿಗೆ ವಿಫ್ ಜಾರಿಗೊಳಿಸಿ ಪ್ರವಾಸ ಭಾಗ್ಯ ಕಲ್ಪಿಸುವ ಸಾಧ್ಯತೆ ಹೆಚ್ಚಿದೆ.
ಆಧ್ಯಾತ್ಮಿಕತೆಯ ಅರಿವು ತಿಳಿದುಕೊಳ್ಳುವುದು ಅಗತ್ಯ: ಡಾ.ಎಸ್.ಎಸ್.ದೇವಲಾಪೂರ
ಕೃಷ್ಣ ಪರಮಾತ್ಮ ತನ್ನ ಅವತಾರದ ಮೂಲಕ ಧರ್ಮವನ್ನು ಆಚರಿಸುವ ವಿಧಾನವನ್ನು ತಿಳಿಸಿಕೊಟ್ಟಿರುವುದಲ್ಲದೆ, ಭಕ್ತಿ ಮಾರ್ಗದ ಮೂಲಕ ಅಂತರಂಗದಲ್ಲಿ ಶಾಂತಿಯನ್ನು ಕಂಡುಕೊಳ್ಳುವ ಹಾದಿಯನ್ನು ತೋರಿಸಿ ಕೊಟ್ಟಿದ್ದಾರೆ ಎಂದು ವೈದ್ಯ ಸಾಹಿತಿ ಡಾ.ಎಸ್.ಎಸ್.ದೇವಲಾಪೂರ ಹೇಳಿದರು.
ತಾಲೂಕು ಮಟ್ಟಕ್ಕೆ ಎಸ್‌ಜಿಕೆ ಪ್ರೌಢಶಾಲೆ ವಿದ್ಯಾರ್ಥಿಗಳು ಆಯ್ಕೆ
ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಸಚ್ಚಿದಾನಂದ ಗಂಗಾಧರ ಕುಮಾರ ಸ್ವಾಮಿಗಳ ಪ್ರೌಢಶಾಲೆ (ಎಸ್‌ಜಿಕೆ)ಯ ವಿದ್ಯಾರ್ಥಿಗಳನ್ನು ಶ್ರೀ ಆರ್.ಎಂ.ಕತ್ತಿ ಪ್ರೌಢಶಾಲೆ ಚುಂಚನೂರ ಆಶ್ರಯದಲ್ಲಿ ನಡೆದ ಚಂದರಗಿ ವಲಯಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ತಾಲೂಕುಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮತ್ತೆ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ
ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಬ್ಬರ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ಮತ್ತೆ ಉಕ್ಕಿ ಹರಿಯುತ್ತಿದೆ.ವೇದಗಂಗಾ, ದೂಧಗಂಗಾ ಮತ್ತು ಕೃಷ್ಣಾ ನದಿಗಳ ಒಳ ಹರಿವು ಹೆಚ್ಚಾಗಿದ್ದು, ಚಿಕ್ಕೋಡಿ ಉಪವಿಭಾಗದ ಕೃಷ್ಣಾ ನದಿಯ ಕೆಳಹಂತದ ಆರು ಸೇತುವೆ ಜಲಾವೃತಗೊಂಡಿವೆ. ಕಳೆದ 20 ದಿನಗಳ ಹಿಂದೆಯಷ್ಟೇ ನಿರಂತರ ಮಳೆಯಿಂದ ಉಂಟಾಗಿದ್ದ ಕೃಷ್ಣಾ ನದಿ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದ್ದಲ್ಲದೆ ಸಾವಿರಾರು ಜನ ನಿರಾಶ್ರಿತರ ಶಿಬಿರ ಸೇರಿದ್ದರು.
ಅಥಣಿಯ ಗಚ್ಚಿನ ಮಠವು ಶಿವಯೋಗದ ಶಿಖರ
ಇಲ್ಲಿನ ಸುಕ್ಷೇತ್ರ ಗಚ್ಚಿನಮಠದಲ್ಲಿ ಮೌನ ಯೋಗಿ ಮರುಳ ಶಂಕರ ದೇವರ 12ನೇ ಸ್ಮರಣೋತ್ಸವದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ಶ್ರದ್ಧಾ ಭಕ್ತಿಯಿಂದ ಹಾಗೂ ವಿವಿಧ ವಾದ್ಯಮೇಳಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
2 ರಿಂದ ಬಿಜೆಪಿ ಸದಸ್ಯತಾ ಅಭಿಯಾನ
ಭಾರತೀಯ ಜನತಾ ಪಾರ್ಟಿ ಒಂದು ಪಕ್ಷವಾಗಿ ಸಂಘಟನೆಯನ್ನು ಬಲಪಡಿಸಲು ಅನೇಕ ಆಂತರಿಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳನ್ನು ನಡೆಸುತ್ತಿರುತ್ತದೆ. ಇದಕ್ಕಾಗಿಯೇ ಬಿಜೆಪಿಯನ್ನು ಪಾರ್ಟಿ ವಿಥ್‌ ಡಿಫರೆನ್ಸ್ ಎನ್ನುವುದು ಎಂದು ಭಾ.ಜ.ಪಾ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಹೇಳಿದರು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 432
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved