ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲ್ಲೋಳಿ ಪಪಂಗೆ ಮಾಯವ್ವ ಅಧ್ಯಕ್ಷೆ, ಮೇಘಾ ಉಪಾಧ್ಯಕ್ಷೆ
ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಮಾಯವ್ವ ಬಸವಂತ ದಾಸನವರ ಮತ್ತು ಉಪಾಧ್ಯಕ್ಷರಾಗಿ ಮೇಘಾ ಬಸವರಾಜ ಖಾನಾಪೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಮಹಾದೇವ ಸನ್ನಮುರಿ ತಿಳಿಸಿದರು.
ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಗೆ ಸಿಎಂ ಸನ್ಮಾನ
ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನನಿಲ್ದಾಣದಲ್ಲಿ ಸನ್ಮಾನಿಸಿದರು.
ಜಿಲ್ಲಾ ವಿಭಜನೆಗೆ ಶಾಸಕರೊಂದಿಗೆ ಚರ್ಚೆ: ಸಿದ್ದರಾಮಯ್ಯ
ಬೆಳಗಾವಿ ಜಿಲ್ಲೆ ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆ ವಿಭಜನೆ ಮಾಡುವ ಕುರಿತು ಶಾಸಕರ ಜೊತೆಗೆ ಮಾತುಕತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಂಗೊಳ್ಳಿ ರಾಯಣ್ಣನ ತರಹ ದೇಶ ಪ್ರೀತಿಸಬೇಕು: ಸಿಎಂ ಸಿದ್ದರಾಮಯ್ಯ
ಮೂಡಲಗಿ ತಾಲೂಕಿನ ಯಾದವಾಡದಲ್ಲಿ ಮುಧೋಳ ಲೋಕಾಪುರ ರಸ್ತೆಯಲ್ಲಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಿತಿಯವರು ನಿರ್ಮಿಸಿದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಭಾನುವಾರ ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು.
ಸಮುದಾಯ ಭವನ ಸಮಾಜಮುಖಿ ಕಾರ್ಯಕ್ಕೆ ಬಳಕೆಯಾಗಲಿ: ಮಹಾಂತೇಶ ಕವಟಗಿಮಠ
ಚಿಕ್ಕೋಡಿ ಪಟ್ಟಣದ ಮರಡಿ ಬಸವೇಶ್ವರ ದೇವಸ್ಥಾನದ ಸಮುದಾಯ ಭವನ ಉದ್ಘಾಟನೆ ಮಹೋತ್ಸವ ಹಾಗೂ ವಾಸ್ತುಶಾಂತಿ ಸಮಾರಂಭಕ್ಕೆ ವಿಪ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಚಾಲನೆ ನೀಡಿದರು.
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಧರ್ಮದೇಟು
ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಯುವಕನನ್ನು ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಶನಿವಾರ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಯಣ್ಣ ಜೀವನಾದರ್ಶ ಯುವಪೀಳಿಗೆಗೆ ತಿಳಿಸಿ: ಸಿಎಂ ಸಿದ್ದರಾಮಯ್ಯ
ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣನ ಕೋಟೆ ಮತ್ತು ಕಂಚಿನ ಪುತ್ಥಳಿ ಅನಾವರಣಗೊಳಿಸಿದರು.
ಜಾತ್ರೆಗಳು ಧರ್ಮ ಜೋಡಿಸುವ ಕೊಂಡಿಗಳು: ಚಿದಾನಂದ ಸ್ವಾಮೀಜಿ
ಜಾತ್ರೆಗಳು ಧರ್ಮವನ್ನು ಜೋಡಿಸುವ ಕೊಂಡಿಗಳಂತೆ ಕೆಲಸ ಮಾಡುತ್ತವೆ. ಇಲ್ಲಿ ಎಲ್ಲರೂ ಸಮಾನವಾಗಿ ಭಾಗಿಯಾಗುವ ಮೂಲಕ ಏಕತೆ ಪ್ರದರ್ಶಿಸುತ್ತಾರೆ. ಹಾಗಾಗಿ ಧರ್ಮ ಬೆಳೆದರೇ ಎಲ್ಲವೂ ಬೆಳೆಯುತ್ತದೆ ಎಂದು ಮಲ್ಲಾಪುರ ಗಾಳೇಶ್ವರಮಠದ ಚಿದಾನಂದ ಸ್ವಾಮೀಜಿ ನುಡಿದರು.
ಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಮತ್ತೊಬ್ಬರಿಲ್ಲ: ಸಿದ್ದರಾಮಯ್ಯ
ಬೆಳಗಾವಿಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಇಡೀ ದೇಶದಲ್ಲಿ ಮತ್ತೊಬ್ಬರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಮುಸಲಧಾರೆ ಮಳೆ, ಜನಜೀವನ ಅಸ್ತವ್ಯಸ್ತ
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ತಾಲೂಕಿನ ನದಿ, ಸೇತುವೆಗಳು ಉಕ್ಕಿ ಹರಿಯುತ್ತಿದ್ದು, ತಾಲೂಕಿನ 20ಕ್ಕೂ ಅಧಿಕ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ,
< previous
1
...
211
212
213
214
215
216
217
218
219
...
432
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ