ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣಖಾನಾಪುರ ಪಟ್ಟಣದ ಹೊರವಲಯದ ಬಾಚೋಳಿ ಕ್ರಾಸ್ ಬಳಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಪ್ರಯಾಣಿಕರ ಕಾರು ರಸ್ತೆ ಪಕ್ಕದ ಸೇತುವೆಗೆ ಅಪ್ಪಳಿಸಿ ಪಲ್ಟಿಯಾದ ಪರಿಣಾಮ ಕಾರಿನ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.