ರುದ್ರಾಕ್ಷಿಮಠಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿಕನ್ನಡಪ್ರಭ ವಾರ್ತೆ ಬೆಳಗಾವಿ ಸಂಸದೆಯಾದ ಬಳಿಕ ಪ್ರಿಯಂಕಾ ಜಾರಕಿಹೊಳಿ ಅವರು ಜಿಲ್ಲೆಯ ವಿವಿಧ ಮಠಗಳಿಗಳಿಗೆ ಭೇಟಿ ನೀಡುತ್ತಿದ್ದು, ಸೋಮವಾರ ಬೆಳಗಾವಿಯ ನೆಹರು ನಗರದ ನಾಗನೂರು ರುದ್ರಾಕ್ಷಿಮಠಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ ನೀಡಿ, ಡಾ.ಅಲ್ಲಮಪ್ರಭು ಸ್ವಾಮೀಜಿ ಆಶೀರ್ವಾದ ಪಡೆದರು.