ಟ್ರಾಫಿಕ್ ಸಿಬ್ಬಂದಿ ಹೆಚ್ಚಳಕ್ಕೆ ಬೇಕು ಗ್ರಿನ್ಸಿಗ್ನಲ್ಎರಡನೇ ರಾಜಧಾನಿ ಎಂದು ಕರೆಸಿಕೊಳ್ಳುತ್ತಿರುವ ಕುಂದಾನಗರಿ ಬೆಳಗಾವಿ ದಿನದಿಂದ ದಿನಕ್ಕೆ ಎಲ್ಲ ದಿಕ್ಕುಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ವಾಹನ ಸಂಚಾರ ದಟ್ಟಣೆ ಕೂಡ ಹೆಚ್ಚುತ್ತಿದೆ. ಆದರೆ, ಸಂಚಾರಿ ದಟ್ಟಣೆ ನಿಯಂತ್ರಿಸಲು ಸಂಚಾರಿ ಪೊಲೀಸರ ಕೊರತೆ ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.