ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುರ್ತು ಪರಿಸ್ಥಿತಿ ಅನುಭವಿಸಿದವರು ಇಂದಿಗೂ ಮರಿತಿಲ್ಲ
ದೇಶದಲ್ಲಿ ತರ್ತು ಪರಿಸ್ಥಿತಿ ಹೇರಿಕೆಗೆ ಇಂದಿಗೆ ಐದು ದಶಕವಾಗಿದೆ. ಅನ್ಯಾಯ ಮಾಡಿದವರು ಮರೆಯಬಹುದು. ಆದರೆ, ಅದನ್ನು ಅನುಭವಿದವರು ಇಂದಿಗೂ ಮರೆತಿಲ್ಲ. ಕಾಂಗ್ರೆಸ್ ಮಾಡಿದ ತಪ್ಪಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಲಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದರು.
ಬಿಜೆಪಿಯವರು ಕೇಂದ್ರದವರಿಗೆ ನೀಡಿರುವ ಕಪ್ಪು ಕಾಣಿಕೆ ಸ್ಪಷ್ಟಡಿಸಲಿ
ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಮಯದಲ್ಲಿ ಕೇಂದ್ರದವರಿಗೆ ಎಷ್ಟು ಕಪ್ಪು ಕಾಣಿಕೆ ನೀಡಿದ್ದರು ಎನ್ನುವುದನ್ನು ಸ್ಪಷ್ಟಪಡಿಸಲಿ ಎಂದು ಕೃಷಿ ಸಚಿವ ಎನ್‌ಚಲುವರಾಯಸ್ವಾಮಿ ಸವಾಲು ಹಾಕಿದರು.
ರಾಜ್ಯದಲ್ಲಿ ಡಿಸಿಎಂ ಸ್ಥಾನ ಖಾಲಿ ಇಲ್ಲ : ಚಲುವರಾಯಸ್ವಾಮಿ
ರಾಜ್ಯದಲ್ಲಿ ಡಿಸಿಎಂ ಹುದ್ದೆ ಖಾಲಿ ಇಲ್ಲ, ನಾನು ಯಾರು ಪರ ಹಾಗೂ ಯಾರ ವಿರೋಧ ಇಲ್ಲ. ಸದ್ಯ ಡಿಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿ ಇದ್ದಾಗ ಹೈಕಮಾಂಡ್ ನೋಡುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ಬಸ್‌ಪಾಸ್ ವಿತರಿಸುವಂತೆ ಆಗ್ರಹ
ಮಹಿಳೆಯರಿಗೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದರಿಂದ ಬಸ್ ಸೇವೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ವಿದ್ಯಾರ್ಥಿಗಳಿಗಾಗಿ ವಿಶೇಷ ಬಸ್ ಸೇವೆ ಕಲ್ಪಿಸದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
ತಾಯಿಯಲ್ಲಿ ಮಾತ್ರ ದೇವರು ಕಾಣಲು ಸಾಧ್ಯ
ನಾವೆಲ್ಲ ಬಿದ್ದಾಗ ನಮ್ಮನ್ನು ಮುದ್ದಿಸುವ, ಎದ್ದಾಗ ಸಂಭ್ರಮಿಸುವ ಹಾಗೂ ನಾವು ಅತ್ತಾಗ ನಮ್ಮನ್ನು ನಗಿಸಿ ನಮ್ಮ ಜೀವನಕ್ಕೆ ಅರ್ಥ ತಂದುಕೊಡುವ ತಾಯಿಯಲ್ಲಿ ಮಾತ್ರ ದೇವರನ್ನು ಕಾಣಲು ಸಾಧ್ಯ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ನುಡಿದರು.
ಸಾಮಾಜಮುಖಿ ಕಾರ್ಯಗಳಿಗೆ ಸಹಾಯ, ಸಹಕಾರ
ಸಿದ್ಧಿ ಹೂಮ್ಯಾನಿಟಿ ಫೌಂಡೇಶನ್‌ನವರು ಸಾಮಾಜಮುಖಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗಲಿ, ನಾವು ನಿಮಗೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡುವೆ ಎಂದು ಸಿಬಿಕೆಎಸ್‌ಎಸ್ ಕಾರ್ಖಾನೆಯ ನಿರ್ದೇಶಕ, ಜುಗೂಳ ಪಿಕೆಪಿಎಸ್ ಅಧ್ಯಕ್ಷ ಅಣ್ಣಾಸಾಬ ಪಾಟೀಲ ಭರವಸೆ ನೀಡಿದರು.
ಪತ್ರಕರ್ತರು ಆರೋಗ್ಯದ ಕಾಳಜಿ ವಹಿಸಬೇಕು
ಒತ್ತಡದ ಬದುಕಿನಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹರಿಸಿ
ಸಾರ್ವಜನಿಕರ ಯಾವುದೇ ಸಣ್ಣ, ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು.
ಗೋವಾ ಅರಣ್ಯ ಸಿಬ್ಬಂದಿಯಿಂದ ಯುವಕರಿಗೆ ಥಳಿತ, ಹಣ ವಸೂಲಿ?
ಜಲಪಾತ ವಿಕ್ಷಣೆಗೆಂದು ಹೋಗಿದ್ದ ಬೆಳಗಾವಿ ಮೂಲದ ಯುವಕರನ್ನು ಗೋವಾ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಮನಬಂದಂತೆ ಥಳಿಸಿ ಹಣ ಕಸಿದುಕೊಂಡು ಕಳಿಸಿರುವ ಆರೋಪ ಕೇಳಿ ಬಂದಿದೆ.
ಬೆಲೆ ಏರಿಕೆ ನೀತಿ ವಿರೋಧಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ತನ್ನ ಆದಾಯವನ್ನು ಹೆಚ್ಚಿಸಿಕೊಳ್ಳಲು ಜನತೆಗೆ ವ್ಯಾಪಕವಾದ ಬೆಲೆ ಏರಿಕೆಯ ಹಾಗೂ ಕರಭಾರದ ಹೊರೆ ಹೇರುವ ಮತ್ತು ಸಾರ್ವಜನಿಕ ಭೂಮಿಯು ಸೇರಿದಂತೆ ಇತರೆ ಆಸ್ತಿಗಳ ಮಾರಾಟಕ್ಕೆ ಕ್ರಮವಹಿಸಿರುವ ಸರ್ಕಾರದ ಕ್ರಮಗಳನ್ನು ಸಿಪಿಐ(ಎಂ) ಪಕ್ಷವು ಬಲವಾಗಿ ಖಂಡಿಸಿ ಬೆಲೆ ಏರಿಕೆ ತಕ್ಷಣ ಹಿಂದಕ್ಕೆ ಪಡೆಯಲು ಆಗ್ರಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
< previous
1
...
223
224
225
226
227
228
229
230
231
...
393
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು