ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿಲ್ಲಿಸಿದ್ದ ವಾಹನಕ್ಕೆ ಬೆಂಕಿ: ಐವರ ವಿರುದ್ಧ ದೂರು
ರಸ್ತೆ ಬದಿ ನಿಲ್ಲಿಸಲಾಗಿದ್ದ ಟಾಟಾಸುಮೋ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ದೂರು ದಾಖಲಾಗಿದೆ. ಬೆಳಗಾವಿ ತಾಲೂಕಿನ ಕೇದನೂರು ಗ್ರಾಮದ ಮಾರುತಿ ಭಾಗಣ್ಣ ರಾಜಾಯಿ ಎಂಬುವರಿಗೆ ಸೇರಿದ್ದ ಟಾಟಾಸುಮೋ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ವಾಹನ ಸುಟ್ಟು ಕರಕಲಾಗಿ, ಸುಮಾರು ₹ 5 ಲಕ್ಷ ಮೌಲ್ಯದಷ್ಟು ನಷ್ಟವಾಗಿದೆ.
ತೆರೆದ ಬಾವಿ ವಿಚಾರದಲ್ಲಿ ಡಾ.ಕಡಾಡಿ ಅಪಪ್ರಚಾರ
ತಾಲೂಕಿನ ಕನಸಗೇರಿ ಗ್ರಾಮದ ತೆರೆದ ಬಾವಿ ವಿಚಾರಕ್ಕೆ ಸಂಬಂಧಿಸಿದಂತೆ ಗೋಕಾಕ ಮತಕ್ಷೇತ್ರದ ಪರಾಜಿತ ಅಭ್ಯರ್ಥಿ ಡಾ.ಮಹಾಂತೇಶ ಕಡಾಡಿ ಸುಳ್ಳು ಆರೋಪ ಮಾಡುತ್ತಿರುವುದಾಗಿ ಕನಸಗೇರಿ ಗ್ರಾಮಸ್ಥರು ಶುಕ್ರವಾರ ಆಕ್ರೋಶ ಹೊರಹಾಕಿದರು.
ಜನಸ್ನೇಹಿ ಸಂಸದೆಯಾಗುವ ಆಸೆ
ಜನಸ್ನೇಹಿ ಸಂಸದೆಯಾಗಬೇಕು ಎಂಬುವುದು ನನ್ನ ಆಸೆಯಾಗಿದ್ದು, ಜನರ ಸಂಕಷ್ಟಗಳಿಗೆ ಯಾವಾಗಲೂ ನಾನು ಸಿಗಬೇಕು. ಸಾಮಾನ್ಯ ಜನರಿಗೆ ಶೀಘ್ರ ಕೆಲಸ ಆಗಬೇಕು. ಸಚಿವರು, ಶಾಸಕರು ಹಾಗೂ ಎಲ್ಲ ಇಲಾಖೆ ಅಧಿಕಾರಿಗಳು ಒಗ್ಗಟ್ಟಾಗಿ ಸೇವೆ ಸಲ್ಲಿಸುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಚಿಕ್ಕೋಡಿ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ
ಬೆಳಗಾವಿ ನಗರದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿ ನೇಮಕ ಹಾಗೂ ವೈದ್ಯಕೀಯ ಉಪಕರಣ ಒದಗಿಸುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿದ್ದು, ಶೀಘ್ರ ಆಸ್ಪತ್ರೆ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.
ಯೋಗ ಧರ್ಮವಲ್ಲ, ಆರೋಗ್ಯವಂತ ಜೀವನದ ಪದ್ಧತಿ
ಯೋಗವೆಂದರೇ ಇದೊಂದು ಧರ್ಮವಲ್ಲ, ಆರೋಗ್ಯವಂತ ಜೀವನದ ಪದ್ಧತಿಯಾಗಿದೆ. ಆರೋಗ್ಯ ಜೀವನಕ್ಕೆ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ದಿವ್ಯ ಔಷಧಿಗಳಾಗಿವೆ. ಪ್ರತಿಯೊಬ್ಬರು ಪ್ರತಿ ದಿನ ಯೋಗವನ್ನು ರೂಢಿಸಿಕೊಂಡಾಗ ಆರೋಗ್ಯವಂತ ಸಮಾಜವನ್ನು ಕಟ್ಟಲು ಸಾಧ್ಯವಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ದೀರ್ಘಾವಧಿಯಾಗಿ ಬದುಕಲು ಯೋಗಾಭ್ಯಾಸ ಅತ್ಯವಶ್ಯ
ದೀರ್ಘಾವಧಿಯಾಗಿ ಬದುಕಲು ಮನುಷ್ಯನಿಗೆ ಯೋಗಾಭ್ಯಾಸ ಅತ್ಯವಶ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸಾಗಲು ಪ್ರತಿಯೊಬ್ಬರು ಪ್ರಯತ್ನಿಸಬೇಕು ಎಂದು ಯೋಗಗುರು ಸಂಗಮೇಶ ಸವದತ್ತಿಮಠ ಹೇಳಿದರು.
70 ವರ್ಷಗಳ ಬಳಿಕ ಒಂದಾದ ಗುರು-ಶಿಷ್ಯರು
ಕಾಗವಾಡ ತಾಲೂಕಿನ ಮೋಳೆ ಗ್ರಾಮದ ದೇವರಡ್ಡಿ ತೋಟದ ಬಸವನಗರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1954 ರಿಂದ 1988 ರವರೆಗೆ ಕಲಿತ ವಿದ್ಯಾರ್ಥಿಗಳ ಗುರುವಂದನೆ ಹಾಗೂ ಸ್ನೇಹ ಮಿಲನ ಕಾರ್ಯಕ್ರಮ ಜರುಗಿತು. ಸುಮಾರು 70 ವರ್ಷಗಳ ಬಳಿಕ ಹೀಗೆ ಗುರು-ಶಿಷ್ಯರು ಒಂದು ಕಡೆ ಸೇರಿ ಹಳೆಯ ದಿನಗಳನ್ನು ಮೆಲುಕು ಹಾಕಿದರು.
ನೆರೆ ಹಾವಳಿ ಎದುರಿಸಲು ಸಜ್ಜಾಗಿ
ಕಾಗವಾಡ ತಾಲೂಕಿನಲ್ಲಿ ಎದುರಾಗಲಿರುವ ಸಂಭ್ಯಾವ್ಯ ನೆರೆ ಹಾವಳಿಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಿ ಮತ್ತು ನರೇಗಾ ಸೇರಿದಂತೆ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಿ ಎಂದು ಜಿಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಅರಳಿಮಠ ಹೇಳಿದರು.
ಮೋದಿಯವರ ಸಮರ್ಥ ನಾಯಕತ್ವಕ್ಕೆ ಬಿಜೆಪಿಗೆ ಆಶೀರ್ವಾದ
ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ಭಗೀರಥ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅರಬಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ನೂತನ ಸಂಸದರ ಅಭಿನಂದನೆ ಹಾಗೂ ಕಾರ್ಯಕರ್ತರ ಕೃತಜ್ಞತಾ ಸಮಾರಂಭದಲ್ಲಿ ಬೆಳಗಾವಿ ನೂತನ ಸಂಸದ ಜಗದೀಶ ಶೆಟ್ಟರ್ ಮಾತನಾಡಿದರು.
ಆರೋಗ್ಯಕರ ಬದುಕಿಗೆ ಯೋಗ ಅತ್ಯಗತ್ಯ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ಕೆಪಿಟಿಸಿಎಲ್ ಭವನದಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಬೆಳಗಾವಿ ನೂತನ ಸಂಸದ ಜಗದೀಶ ಶೆಟ್ಟರ್ ಮಾತನಾಡಿದರು.
< previous
1
...
227
228
229
230
231
232
233
234
235
...
393
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು