ನನಗೂ ಮಂತ್ರಿಯಾಗುವ ಆಸೆ ಇದ್ದೇ ಇದೆನನಗೂ ಮಂತ್ರಿ ಆಗಬೇಕೆಂದು ಆಸೆ ಇದ್ದೇ ಇರುತ್ತದೆ. ಹಿರಿಯ ರಾಜಕಾರಣಿ, ಕಳೆದ 20 ವರ್ಷಗಳಿಂದ ಶಾಸಕನಾಗಿದ್ದು, ಒಮ್ಮೆ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಅಲ್ಲದೇ ಈ ಭಾಗದಲ್ಲಿ ನನ್ನದೇ ಗುರುತು ಇದ್ದು, ಪಕ್ಷದ ಕಾರ್ಯಾಧ್ಯಕ್ಷನಾಗಿದ್ದೇನೆ. ಮಂತ್ರಿ ಸ್ಥಾನ ನೀಡುವಾಗ ನನಗಿರುವ ಸಿನಿಯಾರಿಟಿ ಪರಿಗಣನೆಗೆ ಬರುತ್ತದೆ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು.