ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಂತಿಯಿಂದ ಹಬ್ಬ ಆಚರಣೆಗೆ ಸೂಚನೆ
ಕನ್ನಡಪ್ರಭ ವಾರ್ತೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹನುಮಂತ ದೇವರ ಓಕುಳಿ ಹಾಗೂ ಬಕ್ರೀದ್ ಹಬ್ಬವನ್ನು ಸ್ಥಳೀಯ ಸರ್ವ ಸಮಾಜ ಬಾಂಧವರು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಕುಲಗೋಡ ಪೊಲೀಸ್ ಠಾಣೆ ಪಿಎಸ್‌ಐ ಬಿ.ಆನಂದ ಸೂಚನೆ ನೀಡಿದರು.
ಅಪರಾಧಿಗಳ ಪತ್ತೆಗೆ ಫೊರೆನ್ಸಿಕ್ ವಿಜ್ಞಾನ ಅಗತ್ಯ
ಕನ್ನಡಪ್ರಭ ವಾರ್ತೆ ಬೈಲಹೊಂಗಲಯಾಂತ್ರಿಕ ಲೋಕದಲ್ಲಿ ನಡೆಯುವ ಅಪರಾಧಗಳನ್ನು ಆಧುನಿಕ ತಂತ್ರಜ್ಞಾನದಿಂದ ತನಿಖೆ ಮಾಡಿ ನಿಖರವಾದ ಅಪರಾಧಿಗಳನ್ನು ಕಂಡುಹಿಡಿಯಲು ಫೊರೆನ್ಸಿಕ್ ವಿಜ್ಞಾನ ಮಹತ್ವದ್ದಾಗಿದೆ ಎಂದು ಸಂಪನ್ಮೂಲದ ವ್ಯಕ್ತಿ ಫಣೀಂದ್ರ ಬಿ.ಎನ್. ಹೇಳಿದರು.
ಕಂದಾಯ ಇಲಾಖೆ ಚುರುಕುಗೊಳಿಸಿ, ಸೇವೆ ನೀಡಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಕಂದಾಯ ಇಲಾಖೆಯಲ್ಲಿನ ಪ್ರಕರಣಗಳ ತ್ವರಿತ ವಿಲೇವಾರಿ, ಸರ್ಕಾರಿ ಜಮೀನು ಅತಿಕ್ರಮಣ ತಡೆಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಸೇರಿದಂತೆ ಕಂದಾಯ ಇಲಾಖೆಯ ಪ್ರತಿಯೊಂದು ಕೆಲಸಗಳನ್ನು ಚುರುಕುಗೊಳಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಅಂಗನವಾಡಿಗೆ ಬಂದಿದ್ದ 7 ಅಡಿ ಉದ್ದದ ಹಾವು ಸೆರೆ
ಬೈಲಹೊಂಗಲ: ತಾಲೂಕಿನ ಬೆಳವಡಿ ಗ್ರಾಮದ ಅಂಗನವಾಡಿ ಕೇಂದ್ರವೊಂದರಲ್ಲಿ 7 ಅಡಿ ಉದ್ದದ ಕೇರೆ ಹಾವು ಕಾಣಿಸಿಕೊಂಡಿದ್ದು, ಅಂಗನವಾಡಿಯಲ್ಲಿನ ಮಕ್ಕಳು ಹಾಗೂ ಶಿಕ್ಷಕಿಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ತಕ್ಷಣ ಉರಗ ತಜ್ಞ ಮಲ್ಲಿಕಾರ್ಜುನ ಗಾಣಿಗೇರ ಅವರನ್ನು ಸ್ಥಳಕ್ಕೆ ಕರೆಯಿಸಿದ್ದು, ಹಾವು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ನಕಲಿ ವೈದ್ಯ ಲಾಡಖಾನ್ ಜಮೀನಿನಲ್ಲಿ ಖಾಕಿ ಶೋಧನೆ
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು ಕಾನೂನು ಬಾಹಿರವಾಗಿ ಗರ್ಭಪಾತ ನಡೆಸುತ್ತಿದ್ದ ನಕಲಿ ವೈದ್ಯ ಅಬ್ದುಲಗಫಾರ ಲಾಡಖಾನ್ ವಿರುದ್ಧ ಕಿತ್ತೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶನಿವಾರ ಕಾರ್ಯಪ್ರವೃತ್ತರಾದ ಪೊಲೀಸರು ಆತನ ಸಹಚರರನ್ನು ಲಾಡಖಾನ್‌ಗೆ ಸಂಬಂಧಪಟ್ಟ ಮತ್ತೊಂದು ಜಮೀನಿ(ಮಾಲೀಕತ್ವ ಅಲ್ಲದ)ಗೆ ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದರು.
ನೆರವಿನ ಹಸ್ತ ಚಾಚಿದ ಬಡ ಕುಟುಂಬ
ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಕಮಲಾ ಸೀತಾರಾಮ ಕಾಂಬಳೆ ಜೂ.07 ರಂದು ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಹಣ ಹೊಂದಿಸಲಾಗದೇ ಪರದಾಡುತ್ತಿರುವ ಬಡ ಕುಟುಂಬಕ್ಕೆ ನೆರವಿನ ಅವಶ್ಯಕತೆಯಿದೆ.
ಬಾಲ ಮಂದಿರದ ಮಕ್ಕಳ ಆರೊಗ್ಯ, ಶಿಕ್ಕಣಕ್ಕೆ ಆದ್ಯತೆ ನೀಡಿ
ಜಿಲ್ಲೆಯಲ್ಲಿನ ಬಾಲಕರ, ಬಾಲಕಿಯರ ಬಾಲ ಮಂದಿರದಲ್ಲಿ ಆಶ್ರಯ ಪಡೆಯುತ್ತಿರುವ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಅಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಈ ಕುರಿತು ಪರಿಶೀಲಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಅಪರ್ಣಾ.ಎಂ.ಕೊಳ್ಳಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಖಾಸಗಿ ಬಸ್‌ಗೆ ಟ್ಯಾಂಕರ್ ಡಿಕ್ಕಿ: ವಿದ್ಯಾರ್ಥಿನಿಯರಿಗೆ ಗಾಯ
ಅಧ್ಯಯನ ಪ್ರವಾಸ ಕೈಗೊಂಡಿದ್ದ ಕಾಲೇಜು ವಿದ್ಯಾರ್ಥಿಗಳು ಪ್ರಯಾಣ ಬೆಳೆಸಿದ್ದ ಖಾಸಗಿ ಬಸ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 16ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಆರ್‌ಸಿಯು ಬಳಿಯ ಪೂನಾ, ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಶುಕ್ರವಾರ ಸಂಜೆ ನಡೆದಿದೆ.
ಯಡಿಯೂರಪ್ಪ ವಿರುದ್ಧ ದ್ವೇಷದ ರಾಜಕೀಯ
ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು, ರಾಜ್ಯದ ಜನತೆಯ ಗಮನ ಬೇರೆಡೆಗೆ ಸೆಳೆಯಲು ಯಡಿಯೂರಪ್ಪ ವಿರುದ್ಧ ದ್ವೇಷದ ರಾಜಕೀಯ ಮಾಡಲಾಗುತ್ತಿದೆ ಎಂದು ಬೆಳಗಾವಿ ನೂತನ ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ ಆರೋಪಿಸಿದರು.
ಮಳೆಗಾಲದಲ್ಲಿ ರಸ್ತೆ ಸುಸ್ಥಿತಿಗೆ ನಿಗಾ ವಹಿಸಿ
Take, care, road, condition, during, rainy, season
< previous
1
...
232
233
234
235
236
237
238
239
240
...
393
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು