• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಎಲ್‌ಇ ಸಾಧನೆಗೆ ಡಾ.ಪ್ರಭಾಕರ ಕೋರೆ ಕಾರಣ: ಕವಟಗಿಮಠ
ಕೆಎಲ್‌ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ 77ನೇ ಜನ್ಮದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರ ಹಾಗೂ ಹುಟ್ಟುಹಬ್ಬ ಸಮಾರಂಭವನ್ನು ವಿಪ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಉದ್ಘಾಟಿಸಿದರು.
ಎಲ್ಲ ಸಮಸ್ಯೆಗಳಿಗೆ ಸನಾತನ ಧರ್ಮದಲ್ಲಿ ಪರಿಹಾರ: ಮೋಹನ್‌ ಭಾಗವತ್‌
ಸನಾತನ ಧರ್ಮದ ಹಾದಿಯಲ್ಲಿ ಎಲ್ಲರೂ ಸಾಗಬೇಕು. ಸನಾತನ ಧರ್ಮದಲ್ಲಿ ಜಗತ್ತಿನ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರ ಸಂಘಚಾಲಕ ಡಾ.ಮೋಹನ ಭಾಗವತ್‌ ಹೇಳಿದರು.
ಮಹಾರಾಷ್ಟ್ರದ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ
ಕರ್ನಾಟಕದ ನೀರಾವರಿ ನಿಗಮದ ಅಧಿಕಾರಿಗಳು ನೆರೆಯ ಮಹಾರಾಷ್ಟ್ರದ ನೀರಾವರಿ ಅಧಿಕಾರಿಗಳ ಜೊತೆ ಮಹಾರಾಷ್ಟ್ರದ ಸಾಂಗಲಿ ನೀರಾವರಿ ಇಲಾಖೆ ಕಚೇರಿಯಲ್ಲಿ ಸಭೆ ನಡೆಸಿದರು.
ಕೃಷ್ಣಾ ನದಿಯಲ್ಲಿ ಬೋಟ್‌ ಪಲ್ಟಿ, ತಪ್ಪಿದ ಅನಾಹುತ
ರಾಯಬಾಗ ತಾಲೂಕಿನ ಕುಡಚಿ ಸೇತುವೆ ಬಳಿ ಜಾಕ್‌ವೆಲ್‌ ದುರಸ್ತಿಗೆ ತೆರಳಿದ್ದ ವೇಳೆ ಕೃಷ್ಣಾ ನದಿ ನೀರಲ್ಲಿ ಎನ್‌ಡಿಆರ್‌ಎಫ್‌ ತಂಡದ ಬೋಟ್‌ ಉರುಳಿ ಬಿದ್ದಿದ್ದು, ಅದೃಷ್ಟವಶಾತ್‌ ಅದರಲ್ಲಿದ್ದ 6 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮತ್ತೆ ಗೋಕಾಕ ನಗರಕ್ಕೆ ನುಗ್ಗಿದ ಫಟಪ್ರಭ ನೀರು
ಘಟಪ್ರಭ ನದಿಗೆ 53 ಸಾವಿರ ಕ್ಯುಸೆಕ್‌ ನೀರನ್ನು ಹರಿಬಿಟ್ಟಿರುವ ಪರಿಣಾಮ ಬುಧವಾರ ರಾತ್ರಿ ಮತ್ತೆ ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಲೋಳಸೂರ ಸೇತುವೆ ಮೇಲೆ ಮತ್ತೆ ನೀರು ಬಂದು ಸೇತುವೆ ಮುಳುಗಡೆಯಾಗಿದೆ.
ಜನ್ಮದಿನ ನಿಮಿತ್ತ ದೇವರ ದರ್ಶನ ಪಡೆದ ಡಾ.ಪ್ರಭಾಕರ ಕೋರೆ
ತಮ್ಮ 77ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ಮಹಾರಾಷ್ಟ್ರದ ನಾಂದೇಡ ಜಿಲ್ಲೆಯ ಔಂದಾ ಶ್ರೀ ನಾಗನಾಥ ಜ್ಯೋತಿರ್ಲಿಂಗ ಹಾಗೂ ಭೀಡ ಜಿಲ್ಲೆಯ ಪರಳಿ ಶ್ರೀ ವೈಜನಾಥ ಜ್ಯೋತಿರ್ಲಿಂಗ ಕುಟುಂಬ ಸಮೇತ ದರ್ಶನ ಪಡೆದು ರುದ್ರಾಭಿಷೇಕ ನೆರವೇರಿಸಿದರು.
ರಾಜಕಾರಣದಲ್ಲಿ ಧರ್ಮವಿರಲಿ, ಧರ್ಮದಲ್ಲಿ ರಾಜಕೀಯ ಬೇಡ : ಶಾಸಕ ಬಸನಗೌಡ ಪಾಟೀಲ ಯತ್ನಾಳ

ಧರ್ಮದ ವಿಚಾರದಲ್ಲಿ ರಾಜಕೀಯ ಬರಬಾರದು. ರಾಜಕಾರಣದಲ್ಲಿ ಧರ್ಮ ಪಾಲಿಸುವುದು ಇಂದಿನ ಅಗತ್ಯವಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಡಿಕೆಶಿ ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಆರೋಪ : ನಮ್ಮ ಸಿಎಂ ಮಾಡಲು ಅವರು ಯಾರು - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನಾವಂತೂ ಕಾಂಗ್ರೆಸ್‌ನವರು. ಬಿಜೆಪಿಯವರು ನಮಗೆ ಸಹಾಯ ಮಾಡುತ್ತಾರೆ ಎಂದರೆ, ನಮಗೆ ಅದರ ಬಗ್ಗೆ ಏನೂ ಗೊತ್ತಾಗುತ್ತಿಲ್ಲ. ನಮ್ಮ ಸಿಎಂ ಮಾಡಲು ಅವರು ಯಾರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಾರವಾಗಿ ಪ್ರಶ್ನಿಸಿದರು.

ಗೋಕಾಕ್: ಕಾಳಜಿ ಕೇಂದ್ರದಲ್ಲಿ ಮಕ್ಕಳಿಗಾಗಿ ವಿಶೇಷ ತರಗತಿಗಳನ್ನು ಆಯೋಜಿಸಿ ಮಕ್ಕಳಿಗೆ ಪಾಠ

 ಗೋಕಾಕದಲ್ಲಿ ಮಳೆ ಕಡಿಮೆಯಾದ ಪರಿಣಾಮ ಪ್ರವಾಹ ಕಡಿಮೆಯಾಗಿದ್ದು, ನಗರದ 200 ಕ್ಕೂ ಹೆಚ್ಚು ಕುಟುಂಬಗಳು ಇನ್ನು ಕಾಳಜಿ ಕೆಂದ್ರಗಳಲ್ಲಿಯೇ ಆಶ್ರಯ ಪಡೆದಿದ್ದಾರೆ.  

ವ್ಯಾಯಾಮ, ಪೌಷ್ಟಿಕ ಆಹಾರದಿಂದ ಮೂಳೆ ಗಟ್ಟಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಕ್ಯಾಲ್ಸಿಯಂಯುಕ್ತ ಉತ್ತಮ ಪೌಷ್ಟಿಕ ಆಹಾರ ಕೊರತೆಯಿಂದ ವಿವಿಧ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಜನತೆ ಆಹಾರ, ವಿಹಾರದ ಕಡೆಗೆ ಹೆಚ್ಚಿನ‌ ಗಮನ ಕೊಡುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಶ್ರೀ ಆರ್ಥೋ ವೈದ್ಯಕೀಯ ನಿರ್ದೇಶಕ ಡಾ.ಐ. ದೇವಗೌಡ ತಿಳಿಸಿದರು. ನಗರದ ಮಚ್ಛೆ ಕೆಎಸ್‌ಆರ್‌ಪಿ ಮೈದಾನದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಕುಟುಂಬಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಯಾಲ್ಸಿಯಂಯುಕ್ತ ಪೌಷ್ಟಿಕಾಂಶ ಕೊರತೆಯಿಂದ ಬೆನ್ನುನೋವು, ಮೊಣಕಾಲು ನೋವು, ನರದೌರ್ಬಲ್ಯ, ಅಶಕ್ತತನದಂತಹ ಹಲವಾರು ಸಮಸ್ಯೆಗಳು ಉಂಟಾಗುತ್ತವೆ.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 432
  • next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved