ಅರಬಾವಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ3ನೇ ಬಾರಿಗೆ ಭಾರತದ ಪ್ರಧಾನಿಪಟ್ಟ ಅಲಂಕರಿಸಿದ ನರೇಂದ್ರ ಮೋದಿ ಅವರು ಪ್ರಮಾಣ ವಚಣ ಸ್ವೀಕರಿಸುತ್ತಿದಂತೆ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಅರಬಾವಿ ಮಂಡಲ ಬೆಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ನೇತೃತೃದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.