ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧಾರ್ಮಿಕ ಕಾರ್ಯಕ್ರಮಗಳಿಂದ ಮನಶಾಂತಿ ಸಾಧ್ಯ
ಶ್ರಾವಣ ಮಾಸ ಹಿಂದುಗಳಿಗೆ ಪವಿತ್ರ ಮಾಸವಾಗಿದ್ದು, ದೇವಸ್ಥಾನ ಹಾಗೂ ಮಠಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು ಮನಶಾಂತಿಗೆ ಸಹಾಯಕವಾಗಿವೆ ಎಂದು ಬೆಟಸೂರಮಠದ ಅಜ್ಜಯ್ಯ ಸ್ವಾಮೀಜಿ ನುಡಿದರು.
75 ಸಾವಿರಕ್ಕೂ ಅಧಿಕ ಸದಸ್ಯತ್ವ ಗುರಿ
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಯಬಾಗ ವಿಧಾನಸಭೆ ಕ್ಷೇತ್ರದಲ್ಲಿ ಸುಮಾರು 75 ಸಾವಿರಕ್ಕಿಂತ ಹೆಚ್ಚಿಗೆ ಸದಸ್ಯತ್ವ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ರಾಯಬಾಗ ವಿಧಾನಸಭೆ ಕ್ಷೇತ್ರದ ಶಾಸಕ ಡಿ.ಎಂ.ಐಹೊಳೆ ಹೇಳಿದರು.
ಧರ್ಮಸ್ಥಳ ಯೋಜನೆಯಿಂದ ₹2 ಲಕ್ಷ ಡಿಡಿ ವಿತರಣೆ
ಪಟ್ಟಣ ವ್ಯಾಪ್ತಿಯ ಮೀರಾಪುರಹಟ್ಟಿಯ 1008 ಮಹಾವೀರ ದಿಗಂಬರ ಜೈನ ಬಸದಿ ಕಟ್ಟಡ ನಿರ್ಮಾಣಕ್ಕೆ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿದ ₹2 ಲಕ್ಷ ಮೊತ್ತದ ಡಿಡಿಯನ್ನು ಚಿಕ್ಕೋಡಿ ಜಿಲ್ಲೆಯ ಜಿಲ್ಲಾ ನಿರ್ದೇಶಕ ವಿಠ್ಠಲ ಸಾಲಿಯನ ಬಸದಿ ಕಮಿಟಿ ಅವರಿಗೆ ಸೋಮವಾರ ವಿತರಿಸಿದರು.
ಬೀದಿ ನಾಯಿಗಳ ಉಪಟಳಕ್ಕೆ ಬೇಸತ್ತ ಜನ
ಪಟ್ಟಣದ ವಿವಿಧ ಗಲ್ಲಿ ಗಲ್ಲಿಗಳಲ್ಲಿ ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಮಹಿಳೆಯರು, ಶಾಲಾ ಮಕ್ಕಳು, ವಯೋವೃದ್ಧರು ಒಬ್ಬಂಟಿಯಾಗಿ ಓಡಾಡಲು ಹೆದರುವಂತಾಗಿದೆ.
ಆಸ್ಟ್ರೇಲಿಯಾದಲ್ಲಿ ಕೃಷಿ ಕಾಯಕದಲ್ಲಿ ನಿರತನಾದ ಗಣಪ
ಆಸ್ಟ್ರೇಲಿಯಾದಲ್ಲಿ ಖಾನಾಪುರ ತಾಲೂಕಿನ ಹಲಸಿಯ ವಿರೇಶ ವಿಜಾಪೂರೆ ದಂಪತಿ ವೆಸ್ಟರ್ನ್ ಆಸ್ಟ್ರೇಲಿಯಾದ ಪರ್ಥ್ ನಗರದಲ್ಲಿರುವ ಸ್ವಗೃಹದಲ್ಲಿ ಭಾರತದ ಬೆನ್ನೆಲೆಬು ಆಗಿರುವ ಕೃಷಿ ಕಾರ್ಯದ ದೃಶ್ಯಗಳನ್ನು ಸೃಷ್ಟಿಸಿ ಚಕ್ಕಡಿಯಲ್ಲಿ ಗಣೇಶ ಪೂರ್ತಿ ಪ್ರತಿಷ್ಠಾಪಿಸಿರುವುದು ವಿಶೇಷವಾಗಿದೆ.
ವಕೀಲರಿಂದ 2ಎ ಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ: ಕೂಡಲಸಂಗಮ ಶ್ರೀ
ಭಾರತಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಯಶಸ್ವಿಯಾದ ವಕೀಲರು, ಪಂಚಮಸಾಲಿ 2ಎ ಮೀಸಲಾತಿ ಹೊರಾಟಕ್ಕೆ ಧುಮುಕಿರುವುದರಿಂದ ಮೀಸಲಾತಿ ದೊರೆಯುವುದರಲ್ಲಿ ಸಂದೇಹವೇ ಇಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ರೊವಾಂಡಾ ದೇಶದಲ್ಲಿ ಇಂಡಿಯನ್ ಕ್ರೀಡಾ ಶಾಲೆ ಆರಂಭ: ಸಚಿವ ಸತೀಶ ಜಾರಕಿಹೊಳಿ
ಪೂರ್ವ ಆಫ್ರಿಕಾದ ರೊವಾಂಡಾ ದೇಶದಲ್ಲಿ ಇಂಡಿಯನ್ ಕ್ರೀಡಾ ಶಾಲೆ ಆರಂಭಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಅಗತ್ಯವಿರುವ ಜಾಗ ಸಹ ಗುರುತಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಬೆಳಗಾವಿಯಲ್ಲಿ ವಿನಾಯಕನಿಗೆ ಸಂಭ್ರಮದ ಸ್ವಾಗತ
ಗಣೇಶ ಚತುರ್ಥಿ ಹಿನ್ನೆಲೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಜನತೆ ಸಡಗರ ಸಂಭ್ರಮದಿಂದ ಮಂಗಲಮೂರ್ತಿ ಗಣನಾಯಕನನ್ನು ಶನಿವಾರ ಬರಮಾಡಿಕೊಂಡು ಮನೆ, ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾದ ಮಂಟಪಗಳಲ್ಲಿ ಪ್ರತಿಷ್ಠಾಪಿಸಿದರು.
ಬೆಳಗಾವಿಗೆ ರೊವಾಂಡಾ ರಾಯಭಾರಿ ಭೇಟಿ
ಬೆಳಗಾವಿ: ತಾಲೂಕಿನ ಹುದಲಿ ಗ್ರಾಮದಲ್ಲಿನ ಬೆಳಗಾಂ ಶುಗರ್ ಸಕ್ಕರೆ ಕಾರ್ಖಾನೆಗೆ ಭಾನುವಾರ ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈ ಕಮಿಷನರ್ ಜಾಕ್ವೆಲಿನ್ ಮುಕಂಜಿರಾ ಮತ್ತು ರಾಜತಾಂತ್ರಿಕ ಮೋಹನ ಸುರೇಶ ಅವರ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿತು.
ಗಣೇಶೋತ್ಸವದಲ್ಲಿ ಭಾವೈಕ್ಯತೆಯ ಸಂದೇಶ
ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದ ವಾರ್ಡ್ ನಂ.7ರಲ್ಲಿನ ಪದ್ಮಶ್ರೀ ಕಾಲೋನಿಯಲ್ಲಿರುವ ಮಹೆಬೂಬಸುಬಾನಿ ದರ್ಗಾ ಪಕ್ಕದಲ್ಲಿ ಹಿಂದು, ಮುಸ್ಲಿಂ ಯುವಕರು ಸೇರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಸಾಮರಸ್ಯದ ಸಂದೇಶ ಸಾರಿದ್ದಾರೆ.
< previous
1
...
237
238
239
240
241
242
243
244
245
...
468
next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್ ಆ್ಯಪ್ : ಸ್ಮಾರ್ಟ್ ಫೋನ್ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್ ಕಚೇರಿಗೆ ಬೀಗ