ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸದಿದ್ದರೇ ಉಗ್ರ ಹೋರಾಟ: ಮುತಾಲಿಕ್ ಎಚ್ಚರಿಕೆಲೋಕಸಭೆ ಚುನಾವಣೆ ಮತ ಎಣಿಕೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಹಾಕಿದವನನ್ನು ಬಿಟ್ಟು ಕೇವಲ ಮೋದಿ ಹಮಾರಾ ಕುತ್ತಾ ಹೈ ಎಂದಿದ್ದ ವ್ಯಕ್ತಿಯನ್ನು ಬಂದಿಸಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸುವಲ್ಲಿ ಪೊಲೀಸ್‌ರು ವಿಫಲರಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.