ಹೊರಗಿನವ ಎಂದವರಿಗೆ ಮತದಾರರೇ ತಕ್ಕ ಉತ್ತರ ನೀಡಿದ್ದಾರೆಕನ್ನಡಪ್ರಭ ವಾರ್ತೆ ಬೆಳಗಾವಿನನ್ನ ಜನ್ಮ ಭೂಮಿ ಹುಬ್ಬಳ್ಳಿ. ಬೆಳಗಾವಿ ನನ್ನ ಕರ್ಮಭೂಮಿ, ಬೆಳಗಾವಿ ಜೊತೆಗೆ 30 ವರ್ಷಗಳಿಂದ ಸಂಬಂಧ ಇದೆ. ನನ್ನನ್ನು ಹೊರಗಿನವ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಕ್ಷೇತ್ರದ ಮತದಾರರು ಭಾರೀ ಬಹುಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ನೂತನ ಸಂಸದ ಜಗದೀಶ ಶೆಟ್ಟರ್ ಹೇಳಿದರು.