ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಗಾರ-ಕುಡಚಿ ಮಾರ್ಗದ ಸೇತುವೆ ಜಲಾವೃತ
ರ್ನಾಟಕ- ಮಹಾರಾಷ್ಟ್ರ ಸಂಪರ್ಕ ಕಲ್ಪಿಸುವ ಉಗಾರ-ಕುಡಚಿ ಮಾರ್ಗದ ನಡುವಿನ ಸೇತುವೆಯ ಮೇಲೆ 3 ಅಡಿಯಷ್ಟು ನೀರು ಹರಿಯುತ್ತಿರುವುದರಿಂದ ಸೋಮವಾರ ತಡ ರಾತ್ರಿಯಿಂದಲೇ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಮೂಡಲಗಿ ದೈಹಿಕ ಶಿಕ್ಷಣ ಕಾಲೇಜಿಗೆ ಕಬಡ್ಡಿ ಚಾಂಪಿಯನ್‌ಶಿಪ್
ಮೂಡಲಗಿ ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ (ಬಿ.ಪಿ.ಇಡಿ)ದ ಪುರುಷ ಕಬಡ್ಡಿ ತಂಡವು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 4ನೇ ವಲಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್‌ಶಿಪ್ ಪಡೆದಿದೆ.
ನಾಟಕ ಜನರಿಗೆ ಸುಲಭವಾಗಿ ತಲುಪುವ ಪ್ರಬಲ ಮಾಧ್ಯಮ: ಡಾ.ಮಂಜುನಾಥ ಪಾಟೀಲ
ಸವದತ್ತಿಯ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದಲ್ಲಿ ಆಧುನಿಕ ಕನ್ನಡ ರಂಗಭೂಮಿಯ ಮೇಲೆ ಪ್ರಾಚೀನ ಕಾವ್ಯಗಳ ಪ್ರಭಾವ ಎನ್ನುವ ವಿಷಯದ ಕುರಿತು ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಮಂಜುನಾಥ ಪಾಟೀಲ ಮಾತನಾಡಿದರು.
ರಾಜ್ಯದ ಪಾಲಿಗೆ ನಿರಾಸೆಯ ಬಜೆಟ್: ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ: ಕರ್ನಾಟಕದ ರಾಜ್ಯಸಭಾ ಸದಸ್ಯೆಯೂ ಆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ರಾಜ್ಯದ ನಿರೀಕ್ಷೆ ಹುಸಿಗೊಳಿಸಿದ್ದು, ಇದೊಂದು ತಾರತಮ್ಯ ಬಜೆಟ್ ಆಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.
ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಬಿತ್ತಿದವರು ಶರಣರು: ಲೇಖಕ ವೀರೇಂದ್ರ ರಾವಿಹಾಳ್
ಸತ್ಯ ಮತ್ತು ನೇರ ನುಡಿಯ ಶರಣರ ವಚನಗಳು ನಮಗೆ ಈ ಹೊತ್ತಿಗೂ ಕೈ ದೀವಿಗೆಯಂತೆ ನೆರವಾಗುತ್ತವೆ ಎಂದು ಲೇಖಕ ವೀರೇಂದ್ರ ರಾವಿಹಾಳ್ ನುಡಿದರು.
ಮನೆ ಸುತ್ತಮುತ್ತ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಿ: ಡಾ.ಬಸಗೌಡ ಕಾಗೆ
ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶ ಮಾಡುವ ಮೂಲಕ ಡೆಂಘೀ, ಚಿಕೂನ್ ಗುನ್ಯಾ, ಕಾಲರಾದಂತಹ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಹೇಳಿದರು.
ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣಕ್ಕೆ ಅಡಿಪಾಯ:ಈರಣ್ಣ ಕಡಾಡಿ
ಮೂಡಲಗಿ: ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ, ಸದೃಢ, ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣ ನಿಟ್ಟಿನಲ್ಲಿ ಕೇಂದ್ರದ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.
ಮತ್ತಷ್ಟು ಉಕ್ಕಿದ ನದಿಗಳು; ಹೆಚ್ಚಿದ ಪ್ರವಾಹ ಆತಂಕ
ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ.
ಮಹಿಳೆಯರನ್ನು ಸಶಕ್ತರನ್ನಾಗಿಸಲು ಸದಾ ಪ್ರಯತ್ನ: ಬಸವರಾಜ ಜನ್ಮಟ್ಟಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಮಾಜದಲ್ಲಿ ಮಹಿಳೆಯರನ್ನು ಸಶಕ್ತರನ್ನಾಗಿ ರೂಪಿಸಿ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸಹಾಯದೊಂದಿಗೆ ಮುಖ್ಯವಾಹಿನಿಗೆ ಬರುವಲ್ಲಿ ಸದಾ ಪ್ರಯತ್ನಿಸುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ಜನ್ಮಟ್ಟಿ ಹೇಳಿದರು.
ರಸ್ತೆ ಅಭಿವೃದ್ಧಿಗೆ ₹25 ಕೋಟಿ ಮಂಜೂರಿ: ಸರ್ವೋತ್ತಮ ಜಾರಕಿಹೊಳಿ
ಸಾರ್ವಜನಿಕ ಸಂಚಾರಕ್ಕೆ ಅಗತ್ಯವಿರುವ ಮನ್ನಿಕೇರಿಯಿಂದ ಬೆಟಗೇರಿ ಮತ್ತು ಮನ್ನಿಕೇರಿಯಿಂದ ಕೌಜಲಗಿವರೆಗಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ₹25 ಕೋಟಿ ಮಂಜೂರಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
< previous
1
...
241
242
243
244
245
246
247
248
249
...
432
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ