ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳಗಾವಿ : ಶೆಡ್‌ನಲ್ಲಿ ಕೂಡಿಹಾಕಿ ಶೀಲ ಶಂಕಿಸಿ ಪತ್ನಿಗೆ ಚಿತ್ರಹಿಂಸೆ ನೀಡಿದ ಪೇದೆ
ಪೊಲೀಸ್ ಪೇದೆಯೊಬ್ಬ ಪತ್ನಿಯ ಶೀಲಶಂಕಿಸಿ ಶೆಡ್‌ನಲ್ಲಿ ಕೂಡಿಹಾಕಿ, ಮಾರಣಾಂತಿಕ ಹಲ್ಲೆ ನಡೆಸಿ, ಚಿತ್ರಹಿಂಸೆ ನೀಡಿದ ಘಟನೆ ಅಥಣಿ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿಪ್ಪಾಣಿ ನಗರಸಭೆಯಲ್ಲಿ ಮತ್ತೆ ಕೇಸರಿ ಪಕ್ಷದ ಪಾರುಪತ್ಯ
ಜಿಲ್ಲೆಯ ಗಮನ ಸೆಳೆದಿದ್ದ ನಿಪ್ಪಾಣಿ ನಗರಸಭೆಯಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ನಗರಸಭೆಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಪ್ರಾಬಲ್ಯ ಮೆರೆದಿದ್ದಾರೆ.
ಬಿಜೆಪಿಯವರು ಪಶ್ಚಾತಾಪ ಪಡುವ ಸ್ಥಿತಿ ಬರಲಿದೆ: ಸಚಿವ ಎಂ.ಬಿ. ಪಾಟೀಲ
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪಾತ್ರವೇನೂ ಇಲ್ಲ. ಬಿಜೆಪಿಯವರು ಪಶ್ಚಾತಾಪ ಪಡುವ ಸ್ಥಿತಿ ಬರುತ್ತದೆ. ಸಿದ್ದರಾಮಯ್ಯ ಅವರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ. ಅವರ ಮೇಲೆ ಸುಳ್ಳು ಮೊಕದ್ದಮೆ ಹಾಕಿರುವ ಬಿಜೆಪಿಯವರು ಹಣೆ ಹಣೆ ಬಡಿದುಕೊಳ್ಳಬೇಕಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಪಪಂ ಸದಸ್ಯನ ಅಪಹರಣ ಖಂಡಿಸಿ ಬೆಳಗಾವಿ, ಕಿತ್ತೂರಲ್ಲಿ ಬಿಜೆಪಿ ಪ್ರತಿಭಟನೆ
ಕಿತ್ತೂರು ಪಟ್ಟಣ ಪಂಚಾಯತಿ ಸದಸ್ಯನ ಅಪಹರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿ ಹಾಗೂ ಕಿತ್ತೂರಿನಲ್ಲಿ ಶುಕ್ರವಾರ ಪ್ರತಿಭಟನೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನದಿಗಳ ಹರಿವು ಯಥಾಸ್ಥಿತಿ: ಇನ್ನೂ 7 ಸೇತುವೆ ಜಲಾವೃತ
ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದರು. ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡುತ್ತಿರುವುದರಿಂದ ಶುಕ್ರವಾರ ವೇದಗಂಗಾ ಯಥಾಸ್ಥಿತಿ ಕಾಯ್ದುಕೊಂಡಿದೆ.
ದುಬೈನಲ್ಲಿ ಗೋಕಾಕದ ಒಂದೇ ಕುಟುಂಬ ನಾಲ್ವರು ಸಜೀವ ದಹನ
ಪ್ರವಾಸಕ್ಕೆಂದು ದುಬೈನ ಓಮನ್‌ಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಒಂದೇ ಕುಟುಂಬದ ನಾಲ್ವರು ರಸ್ತೆ ಅಪಘಾತದಲ್ಲಿ ಸಜೀವ ದಹನಗೊಂಡ ಘಟನೆ ನಡೆದಿದೆ.
ಆರೋಗ್ಯ, ತಂತ್ರಜ್ಞಾನಕ್ಕೆ ಕೆಎಲ್‌ಇ ಕೊಡುಗೆ ಅಪಾರ: ಸಚಿವ ಎಂ.ಬಿ. ಪಾಟೀಲ
ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆ್ಯಂಡ್ ರಿಸರ್ಚ್ ಕರ್ನಾಟಕದ ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೀಮಂತ ಪರಂಪರೆ ಹೊಂದಿದೆ. ಗುಣಮಟ್ಟದ ಶಿಕ್ಷಣ ಒದಗಿಸುವ ಮತ್ತು ಸಂಶೋಧನೆ ಉತ್ತೇಜಿಸುವ ದೂರದೃಷ್ಟಿಯೊಂದಿಗೆ ಬೇರೂರಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಕಲುಷಿತ ನೀರು ಸರಬರಾಜು ಆಗದಂತೆ ನಿಗಾವಹಿಸಿ: ಡಿಸಿ
ಬೆಳಗಾವಿ ನಗರದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಳೆಗಾಲ ಸಂದರ್ಭದಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚನೆ ನೀಡಿದರು.
ಗೊಂತಮಾರ ಗ್ರಾಮಕ್ಕೆ ನಾಗರಿಕ ಸೌಲಭ್ಯಗಳು ಬಲುದೂರ
ಬೈಲಹೊಂಗಲ ಮತಕ್ಷೇತ್ರಕ್ಕೆ ಒಳಪಡುವ ಸವದತ್ತಿ ತಾಲೂಕಿನ ಹಾರುಗೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಂತಮಾರ ಗ್ರಾಮ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮದಲ್ಲಿ ಸಮಸ್ಯೆಗಳು ತಾಂಡವವಾಡುತ್ತಿವೆ.
ಅಂಗನವಾಡಿ ಕಾರ್ಯಕರ್ತೆಯರ ಸಂಪೂರ್ಣ ಪಾರದರ್ಶಕ ಆಯ್ಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಅಂಗನವಾಡಿ ಕಾರ್ಯಕರ್ತೆಯರ ನೇಮಕದಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
< previous
1
...
245
246
247
248
249
250
251
252
253
...
468
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಜೈಲ್ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್ ಆಪ್ತ ಧನ್ವೀರ್ ಕೈವಾಡ?