ಛಾಯಾಗ್ರಾಹಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆಬೆಂಗಳೂರಿನಲ್ಲಿ ಛಾಯಾಗ್ರಾಹಕರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ರಾಮದುರ್ಗ ತಾಲೂಕು ವೃತ್ತಿನಿರತ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್ ಸಂಘದ ಪದಾಧಿಕಾರಿಗಳು ಬೈಕ್ ರ್‍ಯಾಲಿಯ ಮೂಲಕ ಪ್ರತಿಭಟನೆ ಮಾಡಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.