ರಾಜ್ಯದ ಜೈವಿಕ ಇಂಧನ ನೀತಿ ಇಡೀ ರಾಷ್ಟ್ರಕ್ಕೆ ಮಾದರಿ : ಯೋಜನಾಧಿಕಾರಿ ರಾಜಶೇಖರ ಕಡೆಮನಿರಾಜ್ಯ ಜೈವಿಕ ಇಂಧನ ನೀತಿ ಇಡೀ ರಾಷ್ಟ್ರಕ್ಕೆ ಮಾದರಿ ಎನಿಸಿದ್ದು, ಪ್ರಸ್ತುತ ಸುವರ್ಣ ಭೂಮಿ ಯೋಜನೆಯಡಿ ಜೈವಿಕ ಇಂಧನ ಕಾರ್ಯಕ್ರಮ ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೂ ಜಾಗೃತಿ ಮೂಡಿಸುವುದಾಗಿದೆ ಎಂದು ತಾಪಂ ಯೋಜನಾಧಿಕಾರಿ ರಾಜಶೇಖರ ಕಡೆಮನಿ ಹೇಳಿದರು.