ಜಿಲ್ಲೆಯ 20 ಸಾವಿರ ಬಿಪಿಎಲ್ ಕಾರ್ಡ್ ರದ್ದು!ಕನ್ನಡಪ್ರಭ ವಾರ್ತೆ ಹುಕ್ಕೇರಿ ಬಡವರಲ್ಲದಿದ್ದರೂ ವೈದ್ಯಕೀಯ ಚಿಕಿತ್ಸೆ, ಅನ್ನಭಾಗ್ಯ ಅಕ್ಕಿ, ಗೃಹಲಕ್ಷ್ಮೀ ಸೇರಿದಂತೆ ವಿವಿಧ ಯೋಜನೆಗಳಡಿ ಲಾಭ ಪಡೆಯುವ ಉದ್ದೇಶದಿಂದ ಅಕ್ರಮವಾಗಿ ಪಡೆದುಕೊಂಡಿದ್ದ 19,969 ಅಧಿಕ ಆದ್ಯತಾ (ಬಿಪಿಎಲ್) ಕಾರ್ಡ್‌ಗಳನ್ನು ಪತ್ತೆ ಹಚ್ಚಿರುವ ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅವುಗಳನ್ನು ರದ್ದುಗೊಳಿಸಿ ಸ್ಪೇಷಲ್ ಡ್ರೈವ್ ನಡೆಸಿದೆ.