ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿಗೆ ಮತ ನೀಡಿಕಾಂಗ್ರೆಸ್ಗರು ನನ್ನ ವಿರುದ್ಧವೇ ಸುಳ್ಳು ಪ್ರಚಾರ ಮಾಡುತ್ತಿದ್ದು, ಅವುಗಳನ್ನು ಬದಿಗೊತ್ತಿ ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.