ಸುಳ್ಳು ಭರವಸೆಗಳಿಗೆ ಮೋಸ ಹೋಗಬೇಡಿಸುಳ್ಳು ಭರವಸೆಗಳಿಗೆ ಮೋಸ ಹೋಗಬೇಡಿ. ಶಾಶ್ವತವಾಗಿರುವ ರೈಲ್ವೆ, ಹೆದ್ದಾರಿಗಳು, ವಿಮಾನ ನಿಲ್ದಾಣಗಳು, ನವೀಕರಣ ಗೊಂಡಂತಹ ರೈಲು ನಿಲ್ದಾಣಗಳು, ಬಡವರಿಗಾಗಿ ಆರೋಗ್ಯ ಭಾಗ್ಯ, ರೈತರಿಗೆ ವರ್ಷಕ್ಕೆ ₹6 ಸಾವಿರ ಹಣ ಇಂತಹ ಅನೇಕ ಜನಪರ ಕಾರ್ಯಗಳನ್ನು ಮಾಡುತ್ತಿರುವ ಪ್ರಧಾನಿ ಮೋದಿಜಿಯವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.