ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೋದಿ ಸಮಾವೇಶ ಬಿಜೆಪಿಗೆ ಪ್ಲಸ್ ಪಾಯಿಂಟ್
ಕನ್ನಡಪ್ರಭ ವಾರ್ತೆ ಬೆಳಗಾವಿ: ಮೋದಿಯವರ ಸಮಾವೇಶ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗುತ್ತಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಅಣ್ಣಾಸಾಹೇಬ ಜೊಲ್ಲೆ ಪರ ಮಗ, ಸೊಸೆ ಮತಯಾಚನೆ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ: ನಿಪ್ಪಾಣಿ ವಿಧಾನಸಭೆ ಕ್ಷೇತ್ರದ ಭೀವಶಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷೆ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಪ್ರಿಯಾ ಜೊಲ್ಲೆ ಮತಯಾಚಿಸಿ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.
ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ: ಕವಟಗಿಮಠ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ: ಜಾಗತಿಕ ಮಟ್ಟದಲ್ಲಿ ಭಾರತವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಾದರೇ ದೇಶಕ್ಕೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ, ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
ನೆಮ್ಮದಿ ಬದುಕು ಸಾಗಿಸಲು ಕಾಂಗ್ರೆಸ್ ಬೆಂಬಲಿಸಿ
ಕನ್ನಡಪ್ರಭ ವಾರ್ತೆ ಐಗಳಿ: 50 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ದೇಶವನ್ನು ಜಾತ್ಯಾತೀತ ಮನೋಭಾವದಿಂದ ಕಟ್ಟಿದೆ. ಹೀಗಾಗಿ ದೀನದಲಿತರು, ನಿರ್ಗತಿಗರಿಗೆ ಆಸರೆಯಾಗಿ ನೆಮ್ಮದಿ ಬದುಕು ಸಾಗಿಸಲು ಕಾಂಗ್ರೆಸ್ ಪಕ್ಷವನ್ನು ದೇಶದಲ್ಲಿ ಅಧಿಕಾರಕ್ಕೆ ತರಲು ಸಹೋದರಿ ಪ್ರಿಯಾಂಕಾ ಜಾರಕಿಹೊಳಿಯವರನ್ನು ಸಂಸದೆಯನ್ನಾಗಿ ಆಯ್ಕೆ ಮಾಡಬೇಕು ಎಂದು ಯುವ ಮುಖಂಡ ರಾಹುಲ ಜಾರಕಿಹೊಳಿ ಮನವಿ ಮಾಡಿದರು.
ಪ್ರಿಯಂಕಾ ಪರ ಸಹೋದರ ರಾಹುಲ್ ಮತಬೇಟೆ
ಕನ್ನಡಪ್ರಭ ವಾರ್ತೆ ಹುಕ್ಕೇರಿ: ತಾಲೂಕಿನ ಇಂಗಳಿ, ಹೊಸೂರ, ಯರಗಟ್ಟಿ, ಶಿಂಧಿಹಟ್ಟಿ ಮತ್ತಿತರ ಗ್ರಾಮಗಳಲ್ಲಿ ಬುಧವಾರ ಕಾಂಗ್ರೆಸ್ ಪರ ಯುವ ನಾಯಕ ರಾಹುಲ ಜಾರಕಿಹೊಳಿ ಬಿರುಸಿನ ಮತ ಪ್ರಚಾರ ನಡೆಸಿದರು.
ಕುಂಕುಮ, ಅರಿಸಿನವಿಟ್ಟು ಮತದಾನ ಜಾಗೃತಿ
ಕನ್ನಡಪ್ರಭ ವಾರ್ತೆ ಸಂಕೇಶ್ವರ: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಜಾಗೃತಿಗಾಗಿ ವಿಭಿನ್ನ ಜಾಗೃತಿಯಲ್ಲಿ ತೊಡಗಿರುವ ಆಡಳಿತ ವರ್ಗ ಮತದಾನ ಜಾಗೃತಿಗಾಗಿ ಮಹಿಳೆಯರಿಗೆ ಕುಂಕುಮ ಹಾಗೂ ಅರಿಸಿನ ಇಟ್ಟು ಮತದಾನದಿಂದ ದೂರ ಉಳಿಯದಂತೆ ಜಾಗೃತಿ ಮೂಡಿಸುತ್ತಿದ್ದಾರೆ.
ಅಪಪ್ರಚಾರ ಮಾಡುತ್ತಿಲ್ಲ, ಮುಖಕ್ಕೆ ಕನ್ನಡಿ ಹಿಡಿದಿರುವೆ
ಕನ್ನಡಪ್ರಭ ವಾರ್ತೆ ಬೆಳಗಾವಿ: ನಾನೇನು ಅಪಪ್ರಚಾರ ಮಾಡುತ್ತಿಲ್ಲ. ನಾನು ಅವರ ಮುಖಕ್ಕೆ ಕನ್ನಡಿ ತೋರಿಸುತ್ತಿದ್ದೇನೆ ಅಷ್ಟೇ ಎಂದು ಜಗದೀಶ್ ಶೆಟ್ಟರ್ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿರುಗೇಟು ನೀಡಿದರು.
ಸಿನೆಮಾ ಆಗೇ ಇಲ್ಲಾ, ಟ್ರೈಲರ್‌ನಲ್ಲೇ ಮುಗಿದು ಹೋಗಿದೆ
ಕನ್ನಡಪ್ರಭ ವಾರ್ತೆ ಬೆಳಗಾವಿ: ಪಿಕ್ಚರ್ ಆಗೇ ಇಲ್ಲ. ಟ್ರೈಲರ್‌ನಲ್ಲೇ ಎಲ್ಲಾ ಮುಗಿದು ಹೋಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ವ್ಯಂಗ್ಯವಾಡಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈವರೆಗೂ ಮಾಡಿದ ಅಧಿಕಾರ ಟ್ರೈಲರ್, ಮುಂದೆ 5 ವರ್ಷ ಪಿಕ್ಚರ್ ಬಾಕಿ ಇದೆ ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರವಾಗಿ ಅವರು ಈ ರೀತಿ ಪ್ರತಿಕ್ರಿಯಿಸಿದರು.
ಅನ್ನ ಕೊಡುವ ಕಾಂಗ್ರೆಸ್ ಪಕ್ಷಕ್ಕೆ ವೋಟ್ ಕೊಡಿ
ಕನ್ನಡಪ್ರಭ ವಾರ್ತೆ ಬೆಳಗಾವಿ: ಅನ್ನ ಕಿತ್ತುಕೊಳ್ಳುವ ಪಕ್ಷಕ್ಕೆ ಮತ ಹಾಕುವುದಕ್ಕಿಂತ ಅನ್ನ ಕೊಡುವ ಪಕ್ಷಕ್ಕೆ ವೋಟ್ ಕೊಡಿ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ದುಪ್ಪಟ್ಟು
ಕನ್ನಡಪ್ರಭ ವಾರ್ತೆ ರಾಮದುರ್ಗ2014ರಲ್ಲಿ ಭಾರೀ ಬೆಲೆ ಏರಿಕೆಯಾಗಿದೆ ಎಂದು ಹೇಳಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೇರಿತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ಎರಡುಪಟ್ಟಿಗಿಂತ ಹೆಚ್ಚಾಗಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
< previous
1
...
273
274
275
276
277
278
279
280
281
...
390
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ