ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳಗಾವಿಯಲ್ಲಿ ಮನೆಗಳಲ್ಲಿ ಚಿಮ್ಮುತ್ತಿದೆ ನೀರು
ಬೆಳಗಾವಿ ಜಿಲ್ಲೆಯ ನದಿಗಳ ಆರ್ಭಟ ಮುಂದುವರಿದಿದ್ದು, 36 ಸೇತುವೆಗಳು ಮುಳುಗಡೆಯಾಗಿವೆ. ಮಹಾರಾಷ್ಟ್ರ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
ಖಾನಾಪುರದ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಸಿದ್ಧ; ಸಚಿವ ಸತೀಶ ಜಾರಕಿಹೊಳಿ
ಖಾನಾಪುರ ತಾಲೂಕಿನ ಕಾಡಂಚಿನ 15 ಗ್ರಾಮಗಳನ್ನು ಪಟ್ಟಿ ಮಾಡಲಾಗಿದ್ದು, ಶೇ.80ರಷ್ಟು ಜನರು ಒಪ್ಪಿದರೆ ಅವರನ್ನು ಬೇರೆಡೆ ಸ್ಥಳಾಂತರಕ್ಕೆ ಚಿಂತನೆ ನಡೆಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಯಲ್ಲಮ್ಮದೇವಿಗೆ ₹1.96 ಕೋಟಿ ದೇಣಿಗೆ ಸಂಗ್ರಹ
ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಪ್ರಮುಖ ಆರಾಧ್ಯ ದೇವಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕೇವಲ 50 ದಿನದಲ್ಲಿ ಬರೋಬ್ಬರಿ 1.96 ಕೋಟಿ ಹಣ ಭಕ್ತರ ಕಾಣಿಕೆ ಸಂಗ್ರಹವಾಗಿದೆ.
36 ಸೇತುವೆ ಮುಳುಗಡೆ, ಮಹಾ ಸಂಪರ್ಕ ಕಡಿತ
ಬೆಳಗಾವಿ: ನೆರೆಯ ಮಹಾರಾಷ್ಟ್ರ ಮತ್ತು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದ್ದು, ಈವರೆಗೆ ಒಟ್ಟು 36 ಸೇತುವೆ ಮುಳುಗಡೆಯಾಗಿವೆ.
ಸುರಕ್ಷತಾ ದೃಷ್ಟಿಯಿಂದ ಜನರ ಸ್ಥಳಾಂತರಕ್ಕೆ ಸೂಚನೆ
ಗೋಕಾಕ: ಘಟಪ್ರಭಾ ನದಿ ತೀರದ ಸಾರ್ವಜನಿಕರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲು ಮೂಡಲಗಿ ಮತ್ತು ಗೋಕಾಕ ತಾಲೂಕಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಯೋಧರ ತ್ಯಾಗ,ಬಲಿದಾನ ಯುವಕರಿಗೆ ಪ್ರೇರಣೆ: ಸಚಿವ ಸತೀಶ ಜಾರಕಿಹೊಳಿ
ದೇಶದ ಹುತಾತ್ಮ ಯೋಧರ ತ್ಯಾಗ, ಬಲಿದಾನ ಯುವಕರಿಗೆ ಪ್ರೇರಣೆಯಾಗಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಚಿಕಿತ್ಸೆ ಫಲಿಸದೇ ಆಮಗಾಂವ ಮಹಿಳೆ ಸಾವು
ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಖಾನಾಪುರ ತಾಲೂಕಿನ ಮಹಿಳೆ ಚಿಕಿತ್ಸೆ ಫಲಕಾರಿ ಆಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾಳೆ.
ಕಡೋಲಿಯಲ್ಲಿ ಮಳೆಗೆ ಕುಸಿದ ಮನೆ
ಬೆಳಗಾವಿ ತಾಲೂಕಿನ ಕಡೋಲಿಯಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಗೆ ಹಳೆ ಮನೆಯೊಂದು ಭಾಗಶಃ ಕುಸಿದುಬಿದ್ದಿದೆ.
ಭಾರಿ ಮಳೆ- ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಕಲ ಸಿದ್ಧತೆ : ಸಚಿವ ಸತೀಶ ಜಾರಕಿಹೊಳಿ
ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಸತೀಶ ಜಾರಕಿಹೊಳಿ, ಗುರುವಾರ ರಾಯಬಾಗ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮದಿಹಳ್ಳಿ ಗ್ರಾಪಂಗೆ ಲಕ್ಕವ್ವ ಬಾಗಿ ಅಧ್ಯಕ್ಷೆ
ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತಿಯ 2ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಲಕ್ಕವ್ವ ಬಾಳಪ್ಪ ಬಾಗಿ ಆಯ್ಕೆಯಾದರು.
< previous
1
...
274
275
276
277
278
279
280
281
282
...
468
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?