ನೇಹಾ ಕೊಲೆಗಾರನಿಗೆ ಗಲ್ಲು ಶಿಕ್ಷೆಯಾಗಲಿಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಲ್ಲಿನ ನಾಗರಿಕ ಹಿತರಕ್ಷಣಾ ವೇದಿಕೆ, ತಾಲೂಕು ಜಂಗಮ ಸಮಾಜ, ವಿವಿಧ ಮಹಿಳಾ ಸಂಘಟನೆ, ಕನ್ನಡ ಪರ ಸಂಘಟನೆ ಮತ್ತು ಹಿಂದುಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.