ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೇಹಾ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ
ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಶನಿವಾರ ಬೆಳಗಾವಿ ಜಿಲ್ಲಾ ಜಂಗಮ ಸಂಘಟನೆ ಹಾಗೂ ಶ್ರೀರಾಮ ಸೇನಾ ಹಿಂದೂಸ್ತಾನ್ ಸಂಘಟನೆಗಳು ಚನ್ನಮ್ಮ ವೃತ್ತದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ರಾಮೀಣ ಭಾಗದಲ್ಲಿ ಭಾರೀ ಬೆಂಬಲ: ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. 2ನೇ ಹಂತದ ಮತದಾನ ನಡೆಯುವ ಬೆಳಗಾವಿ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ಅತ್ಯಂತ ಬಿರುಸಿನ ಪ್ರಚಾರ ನಡೆಸುತ್ತಿವೆ.
ನೇಹಾ ಹಿರೇಮಠ ಕೊಲೆ ಹಿಂದೆ ವ್ಯವಸ್ಥಿತ ಷಡ್ಯಂತ್ರ: ಜಗದೀಶ ಶೆಟ್ಟರ್
ವ್ಯವಸ್ಥಿತವಾದ ತಂತ್ರದಿಂದ ನೇಹಾ ಹಿರೇಮಠ ಕೊಲೆಯಾಗಿದ್ದು, ಇದರ ಹಿಂದೆ ದೊಡ್ಡ ಗುಂಪೇ ಇದೆ. ಸರ್ಕಾರ ಇದನ್ನು ಹೊರಹಾಕುವ ಕಾರ್ಯ ನಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಒತ್ತಾಯಿಸಿದರು.
ಯಮಕನಮರಡಿಯಲ್ಲಿ ಮೌನ ಮೆರವಣಿಗೆ
ನೇಹಾ ಹತ್ಯೆ ಖಂಡಿಸಿ ಶನಿವಾರ ರಾತ್ರಿ ಹನುಮ ಮಾಲಾಧಾರಿಗಳು ಹಾಗೂ ಬಜರಂಗದಳ ಕಾರ್ಯಕರ್ತರು ಯಮಕನಮರಡಿ ಗ್ರಾಮದ ಬೀದಿಗಳಲ್ಲಿ ಸಂಚರಿಸಿ ಮೌನ ಮೆರವಣಿಗೆ ನಡೆಸಿದರು.
ನುಡಿದಂತೆ ನಡೆಯುವ ಕಾಂಗ್ರೆಸ್ ಬೆಂಬಲಿಸಿ: ಸಚಿವ ಜಾರಕಿಹೊಳಿ
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಸದ, ರೈತರ ಬವಣೆಗೆ ಸ್ಪಂದಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬೇಸರಗೊಂಡಿರುವ ಮತದಾರರು ಲೋಕಸಭೆ ಚುನಾವಣೆಯಲ್ಲಿ ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮನವಿ ಮಾಡಿದರು.
ಕೇದಾರದಲ್ಲಿ ಪಂಡಿತ ಮೃತ್ಯುಂಜಯ ಲಿಂಗೈಕ್ಯ
ಉತ್ತರಾಖಂಡದಲ್ಲಿರುವ ಕೇದಾರದ ಭದ್ರಿನಾಥ ದೇವಸ್ಥಾನದಲ್ಲಿ ವೇದಪಂಡಿತರಾಗಿ ಸೇವೆ ಸಲ್ಲಿಸುತ್ತಿದ್ದ ಪಂಡಿತ ಮೃತ್ಯುಂಜಯ ಗುರುಲಿಂಗ ಪೂಜಾರ ಹಿರೇಮಠ ಅವರು ಕೇದಾರದಲ್ಲಿ ಹೃದಯಾಘಾತದಿಂದ ಲಿಂಗೈಕ್ಯರಾದರು.
ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಅಭೂತಪೂರ್ವ ಬೆಂಬಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ರಾಮದುರ್ಗ ವಿಧಾನಸಭೆ ಕ್ಷೇತ್ರದ ಹಲಗತ್ತಿ, ಲಿಂಗದಾಳ, ಇಡಗಲ್, ಚಿಕ್ಕತಡಸಿ, ಹಂಪಿಹೊಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತಯಾಚನೆ ನಡೆಸಿದರು.
ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಪ್ರತಿಭಟನೆ
ವಿದ್ಯಾರ್ಥಿನಿ ನೇಹಾ ಹಿರೇಮಠ ಅಮಾನುಷ ಕೊಲೆಗೈದ ಕ್ರೂರಿ ಫಯಾಜ್ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಹಿಂದು ಸಂಘಟನೆಗಳ ಕಾರ್ಯಕರ್ತರು ಮತ್ತು ವಿವಿಧ ಸಮಾಜದ ಮುಖಂಡರು ಸವದತ್ತಿ ಮತ್ತು ಮುನವಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗಾವಿ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಜಗದೀಶ ಶೆಟ್ಟರ್
ಬೆಳಗಾವಿ ಕೋರ್ಟ್ ಆವರಣದಲ್ಲಿ ಶುಕ್ರವಾರ ವಕೀಲರ ಸಂಘದ ಸಭಾಭವನದಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಮಾತನಾಡಿದರು.
.ಬಿಜೆಪಿಯಿಂದ ದೇಶದ ಚಿತ್ರಣವೇ ಬದಲು
ಚಿಕ್ಕೋಡಿ: ಕಳೆದ 10 ವರ್ಷಗಳಲ್ಲಿ ಬಿಜೆಪಿಯಿಂದ ಭಾರತದ ಚಿತ್ರಣವೇ ಬದಲಾಗಿದೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಎನ್‌ಸಿಪಿ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾದ ನಿಪ್ಪಾಣಿ ತಾಲೂಕಿನ ಶೇಂಡೂರ ಗ್ರಾಮದ 25 ಜನ ಎನ್‌ಸಿಪಿ ಕಾರ್ಯಕರ್ತರನ್ನು ಭೀವಶಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡು ಮಾತನಾಡಿದರು.
< previous
1
...
279
280
281
282
283
284
285
286
287
...
390
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!