• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.11 ಕೋಟಿ ನಗದು ವಶ
ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.11 ಕೋಟಿ ನಗದನ್ನು ರಾಮದುರ್ಗ ಪೊಲೀಸರು ವಶಕ್ಕೆ ಪಡೆದ ಘಟನೆ ತಾಲೂಕಿನ ಹಲಗತ್ತಿ ಗ್ರಾಮದ ಸಮೀಪದ ಚೆಕ್‌ಪೋಸ್ಟ್ ಬಳಿ ಶುಕ್ರವಾರ ನಡೆದಿದೆ.
ವಿಶ್ವದ ಮುಂಚೂಣಿ ರಾಷ್ಟ್ರವಾಗುವತ್ತ ಭಾರತದ ಹೆಜ್ಜೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಗುರುವಾರ ನಡೆದ ವಿಟಿಯು 24ನೇ ಘಟಿಕೋತ್ಸವ ಭಾಗ -1ರ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪದಕಗಳನ್ನು ಪ್ರದಾನ ಮಾಡಿದರು.
ಅನಾರೋಗ್ಯದಿಂದ ಬಿಎಸ್‌ಎಫ್‌ ಯೋಧ ಸಾವು
ಬಿಎಸ್‌ಎಫ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸವದತ್ತಿ ಪಟ್ಟಣದ ಯೋಧ ಮಂಜುನಾಥ ರಾಮಚಂದ್ರ ಕುಂದರಗಿ (33) ಅನಾರೋಗ್ಯದಿಂದ ಬುಧವಾರ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಗುರುವಾರ ಸಂಜೆ ಸರಕಾರಿ ಗೌರವಗಳೊಂದಿಗೆ ಪಟ್ಟಣದ ಶ್ರೀ ಕುಮಾರೇಶ್ವರ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಘಟಿಕೋತ್ಸವ: ಬೆಳಗಾವಿಯ ಆಟೋ ಚಾಲಕನ ಪುತ್ರಿಯ ಸ್ವರ್ಣ ಸಾಧನೆ
ಬಡತನ ಸಾಧನೆಗೆ ಅಡ್ಡಿಯಾಗುವುದಿಲ್ಲ ಎನ್ನುವುದನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಘಟಿಕೋತ್ಸವದಲ್ಲಿ 7 ಚಿನ್ನದ ಪದಕ ಪಡೆದ ಬೆಂಗಳೂರಿನ ಕೂಲಿ ನೇಕಾರನ ಪುತ್ರ ಹಾಗೂ 1 ಚಿನ್ನದ ಪದಕ ಪಡೆದ ಬೆಳಗಾವಿಯ ಆಟೋ ಚಾಲಕನ ಪುತ್ರಿ ನಿರೂಪಿಸಿದ್ದಾರೆ.
ಮತ್ತೊಂದು ಅವಧಿಗೆ ಅವಕಾಶ ನೀಡಿ: ಗಣಪತರಾವ್
ಕಾಗವಾಡ: ಪಟ್ಟಣದ ಅಂಬಾಬಾಯಿ ಹಾಗೂ ವಿಠ್ಠಲ ಮಂದಿರದ ಸಭಾಭವನದಲ್ಲಿ ಜು.24ರಂದು ನಡೆಯಲಿರುವ ಶ್ರೀ ದತ್ತ ಶೇತ್ಕರಿ ಸಹಕಾರಿ ಸಕ್ಕರೆ ಕಾರ್ಖಾನೆಕಾರ್ಖಾನೆಯ ಆಡಳಿತ ಮಂಡಳಿಯ ಚುನಾವಣೆ ನಿಮಿತ್ತ ಅಧ್ಯಕ್ಷ ಗಣಪತರಾವ್ ಪಾಟೀಲ ಪ್ರಚಾರ ನಡೆಸಿದರು.
ವೈಯಕ್ತಿಕ ಸಾಲವನ್ನು ಅರ್ಹರಿಗೆ ನೀಡಿ
ಸಹಕಾರಿ ತಳಹದಿಯ ಮೇಲೆ ಹುಟ್ಟಿರುವ ಸಹಕಾರಿ ಸಂಘಗಳು ಬೆಳೆಯಬೇಕಾದರೇ ಸಿಬ್ಬಂದಿ ಮತ್ತು ಆಡಳಿತ ಮಂಡಳಿಯವರಿಗೆ ತರಬೇತಿ ಅವಶ್ಯವಿದೆ ಎಂದು ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ/ಸಹಕಾರಿಗಳ ಸಹಕಾರ ಒಕ್ಕೂಟದ ಅಧ್ಯಕ್ಷ ಮುಚಖಂಡಯ್ಯ ಹಂಗರಗಿ ಹೇಳಿದರು.
ವರುಣನ ರುದ್ರನರ್ತನ: ಕಾಡಂಚಿನ ಜನ ಹೈರಾಣ
ಖಾನಾಪುರ ತಾಲೂಕಿನ ಅರಣ್ಯಪ್ರದೇಶದಲ್ಲಿ ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಸತತ ಧಾರೆಯಿಂದಾಗಿ ಗುಂಜಿ, ಲೋಂಡಾ, ಹೆಮ್ಮಡಗಾ, ನೇರಸೆ, ನೀಲಾವಡೆ, ಜಾಂಬೋಟಿ ಮತ್ತು ಕಣಕುಂಬಿ ಅರಣ್ಯಪ್ರದೇಶದ ಕಾಡಿನ ವಾಸಿಗಳ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾಡಂಚಿನ 30ಕ್ಕೂ ಅಧಿಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಗಳ ಮೇಲೆ ನೀರು ಹರಿಯುತ್ತಿರುವ ಕಾರಣ ತಾಲೂಕಿನ ಹಲವು ಗ್ರಾಮಗಳು ಮುಖ್ಯ ವಾಹಿನಿಯಿಂದ ಸಂಪರ್ಕ ಕಡಿದುಕೊಂಡು ನಡುಗಡ್ಡೆಯಾಗಿವೆ.
ಜ್ಞಾನದ ಮಾರ್ಗದಲ್ಲಿ ನಡೆದರೇ ಯಶಸ್ಸಿನ ಮೆಟ್ಟಿಲು
ಸಮಯಕ್ಕೆ ಬೆಲೆ ಕೊಡುವವರು ಸಾಧಕರಾಗಿ ಬೆಳೆಯಲು ಸಾಧ್ಯ, ವಿದ್ಯಾರ್ಥಿಗಳು ಪಠ್ಯಪುಸ್ತಕದ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಕೂಡ ತಮ್ಮನ್ನು ತೊಡಗಿಸಿಕೊಂಡಾಗ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪಿಯು ವಿಭಾಗದ ಉಪನಿರ್ದೇಶಕ ಪಿ.ಐ.ಭಂಡಾರಿ ಹೇಳಿದರು.
ನಿರಂತರ ಮಳೆಗೆ ರಕ್ಕಸಕೊಪ್ಪ ಜಲಾಶಯ ಭರ್ತಿ
ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಬೆಳಗಾವಿ ನಗರದಲ್ಲಿ ಎರಡು ದಿನಗಳಲ್ಲಿ ಬಿಟ್ಟುಬಿಡದೇ ಮಳೆಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಧುಸೂದನ್‌ ಸಾಯಿ, ಹರಿ ಮರಾರ್‌ಗೆ ಗೌಡಾ ಪ್ರದಾನ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24 ಘಟಿಕೋತ್ಸವದಲ್ಲಿ ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ಮಧುಸೂದನ್ ಸಾಯಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಡಾ.ಎಸ್. ಸೋಮನಾಥ್, ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್‌ ವ್ಯವಸ್ಥಾಪನೆ ನಿರ್ದೇಶಕ ಹರಿ ಕೆ.ಮರಾರ್ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಪ್ರದಾನ ಮಾಡಿದರು.
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 468
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved