ವೈದ್ಯ ಸೀಟು ಕೊಡಿಸೋದಾಗಿ ವಂಚಿಸುತ್ತಿದ್ದ ಆರೋಪಿ ಸೆರೆದೇಶದಲ್ಲಿ ನೀಟ್ ಪರೀಕ್ಷೆ ಅಕ್ರಮ ನಡೆದಿರುವ ಬೆನ್ನಲ್ಲೇ, ಇದನ್ನೇ ಬಂಡವಾಳ ಮಾಡಿಕೊಂಡು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು, ₹1.30 ಕೋಟಿ ಎಗರಿಸಿ ಪರಾರಿಯಾಗಿದ್ದ ಅಂತಾರಾಜ್ಯ ಖದೀಮನನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.