• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಕಸಿತ ಭಾರತ ಕನಸು ಸಾಕಾರಕ್ಕೆ ಕೈಜೋಡಿಸಿ
ಕನ್ನಡಪ್ರಭ ವಾರ್ತೆ ಬೆಳಗಾವಿದೇಶದ ಪ್ರತಿಯೊಬ್ಬ ನಾಗರಿಕನ ಆರೋಗ್ಯದ ಮೇಲೆಯೇ ದೇಶದ ಆರೋಗ್ಯ ಅವಲಂಬಿಸಿದೆ. ಪ್ರತಿಯೊಬ್ಬ ಭಾರತೀಯ ಸದೃಢರಾಗುವ ಮೂಲಕ 2047ರ ವೇಳೆಗೆ ವಿಕಸಿತ ಭಾರತ ಕನಸು ಸಾಕಾರಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ ಹೇಳಿದರು.
ಮಕ್ಕಳ ಪ್ರಗತಿಯಲ್ಲಿ ಪಾಲಕರ ಪಾತ್ರ ಹಿರಿದು
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಮಕ್ಕಳ ಸರ್ವಾಂಗಿಣ ಪ್ರಗತಿಯಲ್ಲಿ ತಾಯಂದಿಯರ ಪಾತ್ರ ಪ್ರಮುಖ ವಹಿಸುತ್ತದೆ ಎಂದು ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಎ.ಸಿ.ಗಂಗಾಧರ ಹೇಳಿದರು. ಪಟ್ಟಣದ ಹಾಲಟ್ಟಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಸರ್ವೋದಯ ಶಿಕ್ಷಣ ಸಂಸ್ಥೆಯ ನಾಗಪ್ಪ ಲಕ್ಷ್ಮಣ ಗುಡಮಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದರೇ ತಮ್ಮ ಜವಾಬ್ದಾರಿ ಮುಗಿಯಿತು ಎಂದು ತಿಳಿದುಕೊಳ್ಳದೇ ಅವರನ್ನು ಸುಸಂಸ್ಕೃತರನ್ನಾಗಿ ಮಾಡುವ ಕೆಲಸ ತಮ್ಮದು ಆಗಬೇಕು ಎಂದರು.
ಸ್ವಚ್ಛತೆಗೆ ಆದ್ಯತೆ ನೀಡಿ, ಶುದ್ಧ ಕುಡಿಯುವ ನೀರು ಬಳಸಿ
ಕನ್ನಡಪ್ರಭ ವಾರ್ತೆ ಮುನವಳ್ಳಿ ಫೀರ್‌ ದಿಲಾವರಗೋರಿ ಶಹಾವಲಿಯವರ ಉರುಸು ಸಮಯದಲ್ಲಿ ಗ್ರಾಮದ ಸ್ವಚ್ಛತೆಯ ಬಗ್ಗೆ ಆದ್ಯತೆ ನೀಡುವುದು ಅವಶ್ಯಕವಾಗಿದೆ. ತಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಸವದತ್ತಿಯ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ ಭರವಸೆ ನೀಡಿದರು.
ಬೃಹತ್ ಶೋಭಾಯಾತ್ರೆಯ ಮೂಲಕ ಅದ್ಧೂರಿ ಸ್ವಾಗತ
ಕನ್ನಡಪ್ರಭ ವಾರ್ತೆ ರಾಮದುರ್ಗಅಯ್ಯೋಧೆ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪಣೆ ನೆರವೇರಿಸಿ 48 ದಿನಗಳ ಕಾಲ ಮಂಡಲಪೂಜೆ ನೆರವೇರಿಸಿದ ಹಿನ್ನೆಲೆ ರಾಮದುರ್ಗದಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥರಿಗೆ ಏರ್ಪಡಿಸಿರುವ ಅಭಿನಂಧನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಪೂಜ್ಯರನ್ನು ಸೋಮವಾರ ಸಂಜೆ ಬೃಹತ್ ಶೋಭಾಯಾತ್ರೆಯ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಲೋಕಸಭೆ ಮತ ಎಣಿಕೆ: ಪೂರ್ವ ಸಿದ್ಧತೆ ಮಾಡಿಕೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಜೂನ್‌ 4 ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತ ಮತ ಎಣಿಕೆಗೆ ಸಿದ್ಧವಾಗಿದೆ. ಮತ ಎಣಿಕೆಗೆ ನಿಗದಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ, ನಿಯಮಗಳನ್ನು ಪಾಲಿಸುವ ಮೂಲಕ ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ಮುಗಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು
ಕನ್ನಡಪ್ರಭ ವಾರ್ತೆ ಬೆಳಗಾವಿರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿರುವುದು ಸ್ಪಷ್ಟವಾಗಿ ಘೋಚರಿಸುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ‌ ಹಚ್ಚಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಹೇಳಿದರು.
ಮಳೆ ಅನಾಹುತ ತಪ್ಪಿಸಲು ವಿದ್ಯುತ್ ಸಹಕಾರಿ ಸಂಘ ಸಜ್ಜು
ಸಹಕಾರಿ ತತ್ವದಡಿ ಗ್ರಾಹಕರಿಗೆ ವಿದ್ಯುತ್ ಪೂರೈಸುತ್ತಿರುವ ರಾಜ್ಯದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು ಈ ವರ್ಷ ಮಳೆಯನ್ನು ಸಮರ್ಥವಾಗಿ ಎದುರಿಸಲು ಮುಂದಾಗಿದೆ. ಇದರೊಂದಿಗೆ ಸಂಭವನೀಯ ಮಳೆ ಅನಾಹುತ ತಪ್ಪಿಸಲು ಸಂಘವು ಸರ್ವ ಸನ್ನದ್ಧಗೊಂಡಿದೆ.
ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಕೃಷ್ಣ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ 48ನೇ ದಿನದ ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ರೀ ಕೃಷ್ಣನ ದರ್ಶನ ಆಶೀರ್ವಾದ ಪಡೆದು ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು.
ಜಗತ್ತಿಗೆ ಭಾರತ ಔಷಧಾಲಯ
ಕನ್ನಡಪ್ರಭ ವಾರ್ತೆ ಬೆಳಗಾವಿ ಜಾಗತಿಕ ಮಟ್ಟದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸ್ಥಾನ ಹೊಂದಿರುವುದಲ್ಲದೇ, ಜಗತ್ತಿಗೆ ಭಾರತ ಔಷಧಾಲಯವಾಗಿದೆ. ವೈದ್ಯಕೀಯ ಮತ್ತು ಆರೋಗ್ಯ ಸೇವೆಯನ್ನು ಹಣಕ್ಕಾಗಿ ಮಾಡದೇ ಉದಾತ್ತ ಭಾವನೆಯಿಂದ ಮಾಡಬೇಕು ಎಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಹೇಳಿದರು.
ಒಬಿಸಿ ಮೀಸಲಾತಿ ವಿರೋಧಿ ನಿಲುವು ಖಂಡಿಸಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಕಾಂಗ್ರೆಸ್ ಹಾಗೂ ಇಂಡಿಯಾ ಕೂಟದ ಒಬಿಸಿ ಮೀಸಲಾತಿ ವಿರೋಧಿ ನಿಲುವು ಖಂಡಿಸಿ ಒಬಿಸಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಭೀಮರಾಜ ವಡೆಯರ್ ನೇತೃತ್ವದಲ್ಲಿ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಚಿಕ್ಕೋಡಿ ಗ್ರೆಡ್- 2 ತಹಸೀಲ್ದಾರ್‌ ಪ್ರಮೀಳಾ ದೇಶಪಾಂಡೆ ಮೂಲಕ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved