• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣರ ನೈಜ ಆದರ್ಶಗಳ ಅಧ್ಯಯನಕ್ಕೆ ಮುಂದಾಗಿ
ಪ್ರಸಕ್ತ ದಿನಗಳಲ್ಲಿ ಬಸವಣ್ಣ ಮತ್ತು ಶರಣರ ಮೂಲ ಆದರ್ಶಗಳನ್ನು ಮರೆಮಾಚಲಾಗುತ್ತಿದೆ. ಹಾಗಾಗಿ ಶರಣರು ರಚಿಸಿದ ಮೂಲ ವಚನಗಳ ಆಧಾರದ ಮೇಲೆ ಶರಣರ ಮತ್ತು ಬಸವಣ್ಣನವರ ನೈಜ ಆದರ್ಶಗಳ ಅಧ್ಯಯನಕ್ಕೆ ಮುಂದಾಗಬೇಕು ಎಂದು ಗದಗಿನ ಶಿವಾನಂದ ಬ್ರಹ್ಮಮಠದ ಜಗದ್ಗುರು ಸದಾಶಿವಾನಂದ ಸ್ವಾಮೀಜಿ ನುಡಿದರು.
ವ್ಯಾಪಾರಿ ಸಂಘದಿಂದ ಸ್ವಯಂಘೋಷಿತ ಸಂಕೇಶ್ವರ ಬಂದ್‌
ಕನ್ನಡಪ್ರಭ ವಾರ್ತೆ ಸಂಕೇಶ್ವರಸ್ಥಳೀಯ ವ್ಯಾಪಾರ ಮಳಿಗೆಯ ಮಾಲೀಕರು ಅನ್ಯ ರಾಜ್ಯದವರಿಗೆ ವ್ಯಾಪಾರ ಪ್ರಾರಂಭಿಸಲು ಮಳಿಗೆಗಳನ್ನು ಬಾಡಿಗೆ ನೀಡುವುದು ಸರಿಯಲ್ಲ. ಪರ ರಾಜ್ಯದ ವ್ಯಾಪಾರಿಗಳಿಂದ ಮುಂದಿನ ನಮ್ಮ ಪೀಳಿಗೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಮಾಜಿ ಸಂಸದ ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಮೇಶ ಕತ್ತಿ ಎಚ್ಚರಿಸಿದರು.
ಗೋಕಾಕ ಜಲಪಾತ: ನದಿಗೆ ಇಳಿಯಲು ನಿಷೇಧ
ಗೋಕಾಕ ಜಲಪಾತದ ಬಳಿ ತೆರಳದಂತೆ ಪೊಲೀಸ್‌ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಬ್ಯಾರಿಕೇಡ್ ಹಾಕಿ ನಿರ್ಬಂಧ ವಿಧಿಸಿವೆ.
12ರಂದು ರಾಮದುರ್ಗ ಬಿಜೆಪಿ ಮಂಡಲದಿಂದ ಶೆಟ್ಟರ್‌, ಕೋರೆಗೆ ಅಭಿನಂದನೆ
ಬೆಳಗಾವಿಯ ನೂತನ ಸಂಸದ ಜಗದೀಶ ಶೆಟ್ಟರ್‌ ಮತ್ತು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಜು.12ರಂದು ರಾಮದುರ್ಗ ಬಿಜೆಪಿ ಮಂಡಲದಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.
ಸಾರ್ವಜನಿಕ ಕೆಲಸ ಮಾಡಲು ಅಧಿಕಾರಿಗಳ ಕಾಲಹರಣ: ಪುರಸಭೆ ಸದಸ್ಯರ ಆರೋಪ
ಸಾರ್ವಜನಿಕರ ಕೆಲಸ-ಕಾರ್ಯ ಮಾಡಿಕೊಡುವಲ್ಲಿ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿನಾಕಾರಣ ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ಜನರು ನಿತ್ಯ ಕಚೇರಿಗೆ ಅಲೆದಾಡುವಂತಾಗಿದೆ ಎಂದು ಸದಸ್ಯರು ಆರೋಪಿಸಿದರು.
ರುದ್ರಾಕ್ಷಿಮಠಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಸಂಸದೆಯಾದ ಬಳಿಕ ಪ್ರಿಯಂಕಾ ಜಾರಕಿಹೊಳಿ ಅವರು ಜಿಲ್ಲೆಯ ವಿವಿಧ ಮಠಗಳಿಗಳಿಗೆ ಭೇಟಿ ನೀಡುತ್ತಿದ್ದು, ಸೋಮವಾರ ಬೆಳಗಾವಿಯ ನೆಹರು ನಗರದ ನಾಗನೂರು ರುದ್ರಾಕ್ಷಿಮಠಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ ನೀಡಿ, ಡಾ.ಅಲ್ಲಮಪ್ರಭು ಸ್ವಾಮೀಜಿ ಆಶೀರ್ವಾದ ಪಡೆದರು.
ದಿ.ವಸಂತ ನಿಲಜಗಿ ಸಾಮಾಜಿಕ ಕಾರ್ಯ ಅಜರಾಮರ:ಮಂಜುನಾಥ ಶ್ರೀ
ಹುಕ್ಕೇರಿ ಪಟ್ಟಣದ ಹೊರವಲಯದ ಮಹಾವೀರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಜಿನೈಕ್ಯ ವಸಂತ ನಿಲಜಗಿ ಅವರ 6ನೇ ಪುಣ್ಯಸ್ಮರಣೋತ್ಸವ ನಡೆಯಿತು.
ಪಂಚನದಿಗಳಿಗೆ ಹರಿದುಬರುತ್ತಿದೆ 64,728 ಕ್ಯುಸೆಕ್ ನೀರು
ಚಿಕ್ಕೋಡಿ ಉಪವಿಭಾಗದ ಕೃಷ್ಣಾ ತೀರದಲ್ಲಿ ಮಳೆ ಇಲ್ಲವಾದರೂ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ರಾಜ್ಯದ ಪಂಚನದಿಗಳಿಗೆ 64,728 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಒಂದು ಅಡಿಯಷ್ಟು ಏರಿಕೆಯಾಗಿದೆ.
ಮನೆಕಳ್ಳರಿಬ್ಬರ ಬಂಧನ, ₹5.54 ಲಕ್ಷ ಮೌಲ್ಯದ ಸ್ವತ್ತು ವಶ
ಬೆಳಗಾವಿ: ನಗರದ ವಿವಿಧ ಕಡೆಗಳಲ್ಲಿ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ₹6.07ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.
ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿ: ಶಾಸಕ ಕಾಗೆ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಸಮಾಜದ ಎಲ್ಲ ಶಾಸಕರು ನಾಳೆಯೇ ಸಾಮೂಹಿಕವಾಗಿ ರಾಜೀನಾಮೆ ನೀಡಬೇಕು. ಸರ್ಕಾರ ಅವರಪ್ಪನ ತಲೆಯಿಂದ ಮೀಸಲಾತಿ ಕೊಡುತ್ತದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 468
  • next >
Top Stories
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved