ನಮ್ಮ ಯೋಜನೆ, ಅಭಿವೃದ್ಧಿ ಕಾರ್ಯಕ್ಕೆ ಜನ ಮೆಚ್ಚುಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಮಾಡಿದ ಸಾಧನೆ, ಜಾರಿಗೆ ತಂದಿರುವ ವಿವಿಧ ಯೋಜನೆ ಮತ್ತು ನಾವು ಮಾಡಿರುವ ಅಭಿವೃದ್ಧಿ ಯೋಜನೆಗಳನ್ನು ಜನರು ಮುಕ್ತಕಂಠದಿಂದ ಪ್ರಶಂಸಿಸುತ್ತಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಾದ್ಯಂತ ಕಾಂಗ್ರೆಸ್ ಅಭ್ಯರ್ಥಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು