ರಾಷ್ಟ್ರವಾದವೇ ಲೋಕಸಭೆ ಚುನಾವಣೆ ಅಜೆಂಡಾ: ಜಗದೀಶ ಶೆಟ್ಟರ್ಎಲ್ಲಿಯೂ ಹಳಬರು, ಹೊಸಬರು ಎಂಬ ವ್ಯತ್ಯಾಸವಿಲ್ಲ. ಅಜೆಂಡಾ ಏನು ಎಂಬುವುದನ್ನು ಜನರೇ ಹೇಳುತ್ತಿದ್ದಾರೆ. ರಾಷ್ಟ್ರೀಯತೆ, ರಾಷ್ಟ್ರೀಯ ಭದ್ರತೆ, ಮುಂದಿನ ಪ್ರಧಾನಮಂತ್ರಿ ಯಾರಾಗಬೇಕು ಎಂಬ ವಿಚಾರಗಳ ಮೇಲೆ ಚುನಾವಣೆ ನಡೆಯುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹೇಳಿದರು.