ಮಾಜಿ ಶಾಸಕ ಯಾದವಾಡ ಮನವೊಲಿಕೆ ಸಕ್ಸಸ್ಅಸಮಾಧಾನಗೊಂಡು ಪಕ್ಷದ ಕಾರ್ಯ ಚಟುವಟಿಕೆಯಿಂದ ದೂರ ಉಳಿದಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ಪಟ್ಟಣದ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೆಟ್ಟರ್ ಹಾಗೂ ಜಿಲ್ಲೆಯ ಮುಖಂಡರು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಪಕ್ಷದಲ್ಲಿನ ಅಸಮಧಾನಕ್ಕೆ ತೆರೆ ಎಳೆದಿದ್ದಾರೆ.