ದಿನಂಪ್ರತಿ 3 ಲಕ್ಷ ಲೀಟರ್‌ಗೆ ಹೆಚ್ಚಿಸುವ ಗುರಿಮುಂದಿನ ದಿನಗಳಲ್ಲಿ ಹಾಲು ಶೇಖರಣೆ ದಿನಂಪ್ರತಿ 3 ಲಕ್ಷ ಲೀಟರ್‌ಗೆ ಹೆಚ್ಚಿಸುವ, 2 ಲಕ್ಷ ಲೀಟರ್ ಹಾಲನ್ನು ಒಕ್ಕೂಟದ ವ್ಯಾಪ್ತಿಯ ಮಾರುಕಟ್ಟೆಯಲ್ಲಿ ಮಾರಾಟ ಕೈಗೊಳ್ಳಲು ಗುರಿ ಇಟ್ಟುಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು.