ಬೆಳಗಾವಿ : ಅಖಾಡಕ್ಕಿಟ್ಟ ಹೆಜ್ಜೆ ಹೊಸದು, ಬೇರು ಮಾತ್ರ ಹಳೆಯದುಚಿಕ್ಕೋಡಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಅಗಸಗಾ, ಹಂದಿಗನೂರು, ಕೇದನೂರು ಗ್ರಾಮದಲ್ಲಿ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿದರು.