ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಿಂಡಿ ಸೋಹಳಾ ಸಪ್ತಾಹ ಸಂಪನ್ನ
ಪಾಲಬಾವಿ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಹರಿಭಕ್ತ ಸಂಪ್ರದಾಯ ಮಂಡಳಿಯವರ ನೇತೃತ್ವದಲ್ಲಿ ಸಂತ ಶಿರೋಮಣಿ ಶ್ರೀ ತುಕಾರಾಮ ಮಹಾರಾಜರ ಹರಿಭಕ್ತ ಸಪ್ತಾಹ ಮೂರು ಮೂರು ದಿನಗಳ ವರೆಗೆ ಸಂಭ್ರಮದಿಂದ ಜರುಗಿತು.
ಮತದಾನ ಜಾಗೃತಿಗೆ ಕ್ಯಾಂಡಲ್ ಮಾರ್ಚ್
ಅಥಣಿ ತಾಲೂಕು ಆಡಳಿತ, ತಾಪಂ. ತಾಲೂಕು ಸ್ವೀಪ್ ಸಮಿತಿ ಅಥಣಿ ಹಾಗೂ ಪುರಸಭೆ ಕಾರ್ಯಾಲಯ ಅಥಣಿ ಇವುಗಳ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಜಾಥಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ರಾಜಾರಾಮ್ ಮಹಾರಾಜ ಜಯಂತಿ ಆಚರಣೆ
ಸವದತ್ತಿ: ಪಟ್ಟಣದ ಗುರ್ಲಹೊಸೂರಿನ ರಾಜಾರಾಮಮಠದಲ್ಲಿ ಸಂತ ಶ್ರೇಷ್ಠರಾದ ರಾಜಾರಾಮ್ ಮಹಾರಾಜರ 255ನೆಯ ಜಯಂತ್ಯುತ್ಸವ ಆಚರಿಸಲಾಯಿತು.
ಕೂಡಲಸಂಗಮ ಶ್ರೀ ಭೇಟಿಯಾದ ಶೆಟ್ಟರ್
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಶುಕ್ರವಾರ ನಗರದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದರು.
ಗ್ಯಾರಂಟಿ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ: ಶಾಸಕ ಕಾಗೆ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ತಕ್ಕ ಸತ್ಯದ ದಾಖಲೆಗಳನ್ನು ಮಂಡಿಸುವ ಮೂಲಕ ಉತ್ತರ ನೀಡಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.
ದೇಶದ ಅಖಂಡತೆ ರಕ್ಷಣೆ ಮಾಡುವರನ್ನು ಬೆಂಬಲಿಸೋಣ
ನಮ್ಮ ಸನಾತನ ಧರ್ಮ, ಪ್ರಜಾಪ್ರಭುತ್ವ, ರಾಮ ರಾಜ್ಯದ ಕಲ್ಪನೆ ಸಾಕಾರಗೊಳಿಸುವ ಮತ್ತು ದೇಶದ ಅಖಂಡತೆಯನ್ನು ರಕ್ಷಣೆ ಮಾಡುವವರನ್ನು ಈ ಚುನಾವಣೆಯಲ್ಲಿ ಬೆಂಬಲಿಸೋಣ ಎಂದು ಉಡುಪಿಯ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ನುಡಿದರು.
ಚೆಕ್ ಪೋಸ್ಟ್ ಪರಿಶೀಲಿಸಿದ ಡಿಸಿ, ಜಿಪಂ ಸಿಇಒ
ಚಿಕ್ಕೋಡಿ ಲೋಕಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿನ ದಡ್ಡಿ, ನಾಗನೂರ ಹಾಗೂ ಚನ್ಯಾನದಡ್ಡಿ ಚೆಕ್ ಪೋಸ್ಟ್ ಗಳಿಗೆ ಗುರುವಾರ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು.
ಹೊರಗಿನವರು, ಒಳಗಿನವರು ಎನ್ನುವ ಚರ್ಚೆ ಅಪ್ರಸ್ತುತ
ಚುನಾವಣಾ ಕಣದಲ್ಲಿ ಹೊರಗಿನವರು, ಒಳಗಿನವರು ಎನ್ನುವ ಚರ್ಚೆ ಅಪ್ರಸ್ತುತ ಎಂದು ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರಗೆ ತಿರುಗೇಟು ನೀಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಸಹಕರಿಸಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಪಂಚಾಯತಿ ಹಾಗೂ ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಗುರುವಾರ ವಿಶೇಷ ಚೇತನರಿಂದ ನಡೆದ ಮತದಾನ ಜಾಗೃತಿ ಬೈಕ್ ರ್‍ಯಾಲಿಗೆ ಸಹಾಯಕ ನಿರ್ದೇಶಕ ಸುರೇಶ ನಾಗೋಜಿ ಚಾಲನೆ ನೀಡಿ ಮಾತನಾಡಿದರು.
ಶೆಟ್ಟರ್ ಜೊತೆಗೆ ರಮೇಶ ಜಾರಕಿಹೊಳಿ ಚರ್ಚೆ
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಕೈಗೊಳ್ಳುವುದರ ಜೊತೆಗೆ ಅತೃಪ್ತ ಬಿಜೆಪಿ ನಾಯಕರ ಮನವೊಲಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಜಗದೀಶ ಶೆಟ್ಟರ್ ಅವರನ್ನು ಬೆಳಗಾವಿಯಲ್ಲಿ ಭೇಟಿಯಾಗಿ ಚುನಾವಣೆ ಕಾರ್ಯತಂತ್ರದ ಕುರಿತು ಸಮಾಲೋಚನೆ ನಡೆಸಿದರು.
< previous
1
...
299
300
301
302
303
304
305
306
307
...
390
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!