ಕ್ಷಯಮುಕ್ತ ದೇಶ ಮಾಡಲು ನಾವೆಲ್ಲರು ಶ್ರಮಿಸೋಣಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕ್ಷಯರೋಗ ನಿಯಂತ್ರಣ ವಿಭಾಗ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಜೆ.ಎನ್.ಎಂ.ಸಿ ವೈದ್ಯಕೀಯ ಮಹಾವಿದ್ಯಾಲಯ, ನೈರುತ್ಯ ರೈಲ್ವೆ ವಲಯ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಬೆಳಗಾವಿ ಸಂಯುಕ್ತಾಶ್ರಯದಲ್ಲಿ ರೈಲ್ವೆ ಆರೋಗ್ಯ ಕೇಂದ್ರದಲ್ಲಿ ಬುಧವಾರ ಜಿಲ್ಲಾಮಟ್ಟದ ವಿಶ್ವ ಕ್ಷಯರೋಗ ದಿನಾಚರಣೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವಾ ವಿಭಾಗದ ಸಹ ನಿರ್ದೇಶಕ ಡಾ.ಎಸ್.ವಿ.ಮುನ್ಯಾಳ ಮಾತನಾಡಿದರು.