ದೇಶಕ್ಕೆ ಮೋದಿ ನೇತೃತ್ವ ಅಗತ್ಯವಿದೆ: ಅಣ್ಣಾಸಾಹೇಬ ಜೊಲ್ಲೆಸಂಸದ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಗುರುವಾರ ಯಮಕನಮರಡಿ ಕ್ಷೇತ್ರದ ಕೆಲಗ್ರಾಮಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿ, ಯಮಕನಮರಡಿ ಮತ್ತೊಮ್ಮೆ ದೇಶಕ್ಕೆ ನರೇದ್ರ ಮೋದಿ ನೇತೃತ್ವ ಅಗತ್ಯವಾಗಿದ್ದು, ಕಾಶ್ಮೀರದ 370 ಆರ್ಟಿಕಲ್ ರದ್ದು ಹಾಗೂ ರಾಮಮಂದಿರ ನಿರ್ಮಾಣ ಸೇರಿದಂತೆ ರಾಷ್ಟ್ರ ಮಟ್ಟದಲ್ಲಿ ಹಲವಾರು ಉತ್ತಮ ಕಾರ್ಯ ಕೈಗೊಂಡಿದ್ದು, ಮತ್ತೆ ಮೋದಿಯವರು ಪ್ರಧಾನಿ ಮಾಡಲು ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾಗಿ ಹೇಳಿದರು.