ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಲ್ತಾನಪುರ ಪ್ರಾಥಮಿಕ ಶಾಲೆಗೆ ಪ್ರೌಢ ಭಾಗ್ಯ
ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧಿಸಲು ಶಿಕ್ಷಣವನ್ನು ಸಾಧನವನ್ನಾಗಿ ರೂಪಿಸುವ ಉದ್ದೇಶ ಹೊಂದಿ ರಾಜ್ಯ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಇದರೊಂದಿಗೆ ಮಕ್ಕಳಿಗೆ ಗುಣಾತ್ಮಕ ಮತ್ತು ಸೃಜನಾತ್ಮಕ ಶಿಕ್ಷಣ ಕಲ್ಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.
ಸವಲತ್ತುಗಳು ಉಕಗೆ ಸಿಗದಿದ್ದರೆ ಪ್ರತ್ಯೇಕ ರಾಜ್ಯ
ಮುಂಬರುವ ದಿನಮಾನಗಳಲ್ಲಿ ದಕ್ಷಿಣ ಕರ್ನಾಟಕಕ್ಕೆ ಸಿಗಬೇಕಾದ ಸೇವಾ ಸವಲತ್ತುಗಳು ಉತ್ತರ ಕರ್ನಾಟಕಕ್ಕೂ ಸಿಗದೇ ಹೋದರೇ ಅಭಿವೃದ್ಧಿ ಇಲ್ಲವೇ ಪ್ರತ್ಯೇಕ ರಾಜ್ಯ ಎಂಬ ಘೋಷ ವಾಕ್ಯದೊಂದಿಗೆ ಪ್ರತ್ಯೇಕ ರಾಜ್ಯಕ್ಕೆ ಹೋರಾಡುತ್ತೇವೆ ಎಂದು ಕೆಕೆಕೆಆರ್ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಸಿದ್ದನಗೌಡ ಪಾಟೀಲ ಗುಡುಗಿದರು.
ಬೆಲೆ ಏರಿಕೆ ಮಾಡಿದ್ದೇ ಕಾಂಗ್ರೆಸ್ ಸಾಧನೆ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೊಂಡ ಸರ್ಕಾರವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಕಾಂಗ್ರೆಸ್ ಸಾಧನೆ
10 ಸಾವಿರ ಗೌರವಧನ ನೀಡುವಂತೆ ಮನವಿ
ಸಿಎಂ ಸಿದ್ದರಾಮಯ್ಯನವರು ಘೋಷಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆಗ್ರಹಿಸಿದೆ.
ಸಿಂದೂರ ಸಾಕ್ಷಿ ಕೇಳುವ ಕಾಂಗ್ರೆಸ್ಸಿಗರು ಪಾಕ್ ಏಜೆಂಟರು
ಪಹಲ್ಗಾಮ್ ದಾಳಿಯಲ್ಲಿ ನಮ್ಮ ದೇಶದ 26 ನಾಗರಿಕರನ್ನು ಹತ್ಯೆ ಮಾಡಿದ ಉಗ್ರರ ಹಾಗೂ ಉಗ್ರರ ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ನಮ್ಮ ಸೇನೆ ಆಪರೇಷನ್ ಸಿಂದೂರ ಹೆಸರಿನಲ್ಲಿ ತಕ್ಕ ಪಾಠಕಲಿಸಿದೆ.
ಹಿಂದೆದೂ ಕಾಣದಂತಹ ದುರಾಡಳಿತ ಈಗೀನ ಕಾಂಗ್ರೆಸ್ ಸರ್ಕಾರ: ಶ್ರೀಕರ
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಹಿಂದೆದೂ ಕಾಣದಂತಹ ದುರಾಡಳಿತ ಈಗೀನ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕರ ಕುಲಕರ್ಣಿ ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ವ್ಯವಸ್ಥಿತ ಲೂಟಿ
ರಾಜ್ಯ ಇಂದು ಆರ್ಥಿಕ ದಿವಾಳಿಯಾಗಿದೆ. ಕಾನೂನು ಸುವ್ಯವಸ್ಥೆ, ಸಾಮಾಜಿಕ ನ್ಯಾಯದ ಕಗ್ಗೊಲೆಯಾಗುತ್ತಿದ್ದು, ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಇದು ಜನಾದೇಶಕ್ಕೆ ಮಾಡಿದ ದ್ರೋಹ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ ದೂರಿದರು.
ನಮ್ಮ ಸೈನಿಕರಿಗೊಂದು ಸಲಾಂ
ಆಪರೇಷನ್ ಸಿಂದೂರ ಯಶಸ್ಸಿನ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬಲು ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಮಂಗಳವಾರ ತಿರಂಗಾ ಯಾತ್ರೆಯು ಯಶಸ್ವಿಯಾಗಿ ನಡೆಯಿತು.
ರಾಜ್ಯದಲ್ಲಿ ಹಿಂದೆಂದೂ ಕಾಣದ ದುಸ್ಥಿತಿ ನಿರ್ಮಾಣ
ಕಾಂಗ್ರೆಸ್ ಆಡಳಿತ ಕನ್ನಡಿಗರ ಬದುಕಿಗೆ ಶಾಪವಾಗಿದೆ. ಜನನ ಪ್ರಮಾಣಪತ್ರದಿಂದ ಮರಣ ಪ್ರಮಾಣಪತ್ರದವರೆಗೂ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ.
ಯಲ್ಲಮ್ಮನ ಗುಡ್ಡದಲ್ಲಿ ಮೂಲಸೌಕರ್ಯ ಸಮಗ್ರ ಯೋಜನೆ ಸಿದ್ಧ
ಉತ್ತರ ಕರ್ನಾಟಕದ ಪ್ರಮುಖ ಶ್ರದ್ಧಾ-ಭಕ್ತಿ ಕೇಂದ್ರ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರ ಅನುಕೂಲಕ್ಕಾಗಿ ಮೂಲಸೌಕರ್ಯ ಕಲ್ಪಿಸುವ ಸಮಗ್ರ ಯೋಜನೆ ಸಿದ್ಧಗೊಂಡಿದೆ.
< previous
1
...
27
28
29
30
31
32
33
34
35
...
424
next >
Top Stories
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್ ಕೇಸಲ್ಲಿ ರಾಜಕಾರಣಿ ಪ್ರಜ್ವಲ್ ರೇವಣ್ಣಗೆ ಆಜೀವ ಜೈಲು