ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗನವಾಡಿಗೆ ಬಂದಿದ್ದ 7 ಅಡಿ ಉದ್ದದ ಹಾವು ಸೆರೆ
ಬೈಲಹೊಂಗಲ: ತಾಲೂಕಿನ ಬೆಳವಡಿ ಗ್ರಾಮದ ಅಂಗನವಾಡಿ ಕೇಂದ್ರವೊಂದರಲ್ಲಿ 7 ಅಡಿ ಉದ್ದದ ಕೇರೆ ಹಾವು ಕಾಣಿಸಿಕೊಂಡಿದ್ದು, ಅಂಗನವಾಡಿಯಲ್ಲಿನ ಮಕ್ಕಳು ಹಾಗೂ ಶಿಕ್ಷಕಿಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ತಕ್ಷಣ ಉರಗ ತಜ್ಞ ಮಲ್ಲಿಕಾರ್ಜುನ ಗಾಣಿಗೇರ ಅವರನ್ನು ಸ್ಥಳಕ್ಕೆ ಕರೆಯಿಸಿದ್ದು, ಹಾವು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ನಕಲಿ ವೈದ್ಯ ಲಾಡಖಾನ್ ಜಮೀನಿನಲ್ಲಿ ಖಾಕಿ ಶೋಧನೆ
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು ಕಾನೂನು ಬಾಹಿರವಾಗಿ ಗರ್ಭಪಾತ ನಡೆಸುತ್ತಿದ್ದ ನಕಲಿ ವೈದ್ಯ ಅಬ್ದುಲಗಫಾರ ಲಾಡಖಾನ್ ವಿರುದ್ಧ ಕಿತ್ತೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶನಿವಾರ ಕಾರ್ಯಪ್ರವೃತ್ತರಾದ ಪೊಲೀಸರು ಆತನ ಸಹಚರರನ್ನು ಲಾಡಖಾನ್‌ಗೆ ಸಂಬಂಧಪಟ್ಟ ಮತ್ತೊಂದು ಜಮೀನಿ(ಮಾಲೀಕತ್ವ ಅಲ್ಲದ)ಗೆ ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದರು.
ನೆರವಿನ ಹಸ್ತ ಚಾಚಿದ ಬಡ ಕುಟುಂಬ
ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಕಮಲಾ ಸೀತಾರಾಮ ಕಾಂಬಳೆ ಜೂ.07 ರಂದು ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಹಣ ಹೊಂದಿಸಲಾಗದೇ ಪರದಾಡುತ್ತಿರುವ ಬಡ ಕುಟುಂಬಕ್ಕೆ ನೆರವಿನ ಅವಶ್ಯಕತೆಯಿದೆ.
ಬಾಲ ಮಂದಿರದ ಮಕ್ಕಳ ಆರೊಗ್ಯ, ಶಿಕ್ಕಣಕ್ಕೆ ಆದ್ಯತೆ ನೀಡಿ
ಜಿಲ್ಲೆಯಲ್ಲಿನ ಬಾಲಕರ, ಬಾಲಕಿಯರ ಬಾಲ ಮಂದಿರದಲ್ಲಿ ಆಶ್ರಯ ಪಡೆಯುತ್ತಿರುವ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಅಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಈ ಕುರಿತು ಪರಿಶೀಲಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಅಪರ್ಣಾ.ಎಂ.ಕೊಳ್ಳಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಖಾಸಗಿ ಬಸ್‌ಗೆ ಟ್ಯಾಂಕರ್ ಡಿಕ್ಕಿ: ವಿದ್ಯಾರ್ಥಿನಿಯರಿಗೆ ಗಾಯ
ಅಧ್ಯಯನ ಪ್ರವಾಸ ಕೈಗೊಂಡಿದ್ದ ಕಾಲೇಜು ವಿದ್ಯಾರ್ಥಿಗಳು ಪ್ರಯಾಣ ಬೆಳೆಸಿದ್ದ ಖಾಸಗಿ ಬಸ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 16ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಆರ್‌ಸಿಯು ಬಳಿಯ ಪೂನಾ, ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಶುಕ್ರವಾರ ಸಂಜೆ ನಡೆದಿದೆ.
ಯಡಿಯೂರಪ್ಪ ವಿರುದ್ಧ ದ್ವೇಷದ ರಾಜಕೀಯ
ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು, ರಾಜ್ಯದ ಜನತೆಯ ಗಮನ ಬೇರೆಡೆಗೆ ಸೆಳೆಯಲು ಯಡಿಯೂರಪ್ಪ ವಿರುದ್ಧ ದ್ವೇಷದ ರಾಜಕೀಯ ಮಾಡಲಾಗುತ್ತಿದೆ ಎಂದು ಬೆಳಗಾವಿ ನೂತನ ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ ಆರೋಪಿಸಿದರು.
ಮಳೆಗಾಲದಲ್ಲಿ ರಸ್ತೆ ಸುಸ್ಥಿತಿಗೆ ನಿಗಾ ವಹಿಸಿ
Take, care, road, condition, during, rainy, season
ಬೆಳಗಾವಿ-ಕಿತ್ತೂರು-ಧಾರವಾಡ ರೈಲು ಕಾಮಗಾರಿ ಚುರುಕುಗೊಳಿಸಿ
ಬೆಳಗಾವಿ-ಕಿತ್ತೂರ-ಧಾರವಾಡ ರೈಲು ಮಾರ್ಗ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಕಾಮಗಾರಿಗೆ ಸಂಬಂಧಿಸಿದಂತೆ ಬಾಕಿವಿರುವ ಭೂಸ್ವಾಧಿನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಕಾಮಗಾರಿ ಚುರುಕುಗೊಳಿಸಬೇಕು ಎಂದು ಬೆಳಗಾವಿ ಲೋಕಸಭಾ ವಿಜೇತ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಸೂಚನೆ ನೀಡಿದರು.
ಎಸ್ಸೆಸ್ಸೆಲ್ಸಿ ಕುಸಿತ, ಶಿಕ್ಷಣದಲ್ಲಿ ಸುಧಾರಣೆ ಆಗುತ್ತಾ?
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಳಪೆ ಸಾಧನೆ ಮಾಡಿರುವ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಬರೊಬ್ಬರಿ 25,248 ವಿದ್ಯಾರ್ಥಿಗಳು ಅನುತ್ತೀರ್ಣರಾಗುವ ಮೂಲಕ ಶಿಕ್ಷಣ ಇಲಾಖೆ ಕಾರ್ಯವೈಖರಿಯ ಮುಖವಾಡ ಕಳಚಿದೆ. ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷೆ ನಡೆಸಿದ್ದರಿಂದ ಈ ಪ್ರಮಾಣದಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಕುಸಿತವಾಗಿದೆ. ಹೀಗಾಗಿ ಶಿಕ್ಷಣ ಇಲಾಖೆ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಮಕ್ಕಳಲ್ಲಿ ಜ್ಞಾನ ವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ.
ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳಿ
ಕೃಷ್ಣಾ ನದಿಯಿಂದ ಪ್ರವಾಹವುಂಟಾಗುವ ಜುಗೂಳ, ಮಂಗಾವತಿ, ಕುಸನಾಳ, ಮೊಳವಾಡ ಸೇರಿದಂತೆ ಗ್ರಾಮಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ ತಾಪಂ ಇಒ ವೀರಣ್ಣ ವಾಲಿ ಸೂಚಿಸಿದರು.
< previous
1
...
307
308
309
310
311
312
313
314
315
...
468
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್