ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೀಡ್ ಕೊಡದೇ ಇದ್ದರೆ ವಿದ್ಯುತ್ ಕಟ್: ಕಾಂಗ್ರೆಸ್ ಶಾಸಕ ಕಾಗೆ!
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್ ಕೊಡದಿದ್ದರೆ ವಿದ್ಯುತ್ ಕಟ್ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.
ಪ್ರಜ್ವಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಂಘಟನೆಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ರಾಮದುರ್ಗ: ಮಹಿಳೆಯರನ್ನು ಬಳಸಿಕೊಂಡ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಜನಪರ ಸಂಘಟನೆಗಳ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿಗೆ ಕೆಕೆಎಂಪಿ ಬೆಂಬಲ
ಕನ್ನಡಪ್ರಭ ವಾರ್ತೆ ಖಾನಾಪುರ: ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳಕರ ಅವರಿಗೆ ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ (ಕೆಕೆಎಂಪಿ) ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೆಕೆಎಂಪಿ ಯುವ ಘಟಕದ ರಾಜ್ಯಾಧ್ಯಕ್ಷ ರೋಹನರಾವ್ ಸಾಠೆ ಹೇಳಿದರು.
ಪ್ರಿಯಾಂಕಾ ಪರ ಭೀಮಗೋಳ ಬಿರುಸಿನ ಮತಪ್ರಚಾರ
ಕನ್ನಡಪ್ರಭ ವಾರ್ತೆ ಹುಕ್ಕೇರಿ: ತಾಲೂಕಿನ ಹತ್ತರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂದಿರಾ ನಗರ, ಆನಂದಪುರ, ಅಂಬೇಡ್ಕರ ನಗರ, ಎಸ್ಸಿ ಕಾಲೋನಿಗಳಲ್ಲಿ ಗ್ರಾಮ ಪಂಚಾಯತಿ ಸದಸ್ಯ ಉಮೇಶ ಭೀಮಗೋಳ ನೇತೃತ್ವದಲ್ಲಿ ಕಾಂಗ್ರೆಸ್ ಪರ ಬಿರುಸಿನ ಮತಪ್ರಚಾರ ನಡೆಸಲಾಯಿತು.
ಔದ್ಯಮಿಕ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಆದ್ಯತೆ: ಮೃಣಾಲ
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭೆಗೆ ಆಯ್ಕೆಯಾದರೆ ಬೆಳಗಾವಿಯ ಔದ್ಯಮಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭರವಸೆ ನೀಡಿದರು.
ಲೋಪಗಳಾಗದಂತೆ ಕರ್ತವ್ಯ ನಿರ್ವಹಿಸಿ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ: ಲೋಕಸಭಾ ಚುನಾವಣೆಗೆ ಮತದಾನ ದಿನ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ನಿಯೋಜಿತ ಎಲ್ಲ ಅಧಿಕಾರಿ ಸಿಬ್ಬಂದಿ ಅತೀ ಜಾಗೃಕತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ನಿಗಾವಹಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಪ್ಪಿತಸ್ಥರಿಗೆ, ವಿಡಿಯೋ ವೈರಲ್ ಮಾಡಿದವರಿಗೆ ಶಿಕ್ಷೆಯಾಗಲಿ
ಕನ್ನಡಪ್ರಭ ವಾರ್ತೆ ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಸಿದ್ದಲ್ಲಿ ಅದಕ್ಕೆ ಸರ್ಕಾರ ಕಾನೂನು ಕ್ರಮಕೈಗೊಳ್ಳಿ ಎಂದು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ ಆಗ್ರಹಿಸಿದರು.
ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ
ಕನ್ನಡಪ್ರಭ ವಾರ್ತೆ ಗೋಕಾಕ: ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ ರಚನೆ ಆಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆಯಾದರೇ ಜಗದೀಶ್ ಶೆಟ್ಟರ್‌ಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅಂಚೆ ಮತ ಚಲಾಯಿಸಿದ ಸಿಇಒ, ಎಸಿ, ತಹಸೀಲ್ದಾರ್
ಕನ್ನಡಪ್ರಭ ವಾರ್ತೆ ಚಿಕ್ಕೋಡಿಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ ಶಿಂಧೆ ಅವರು ಮೇ.1 ರಂದು ಅಂಚೆ ಮತದಾನದ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಕಾಂಗ್ರೆಸ್ ಸರ್ಕಾರ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸಲು ಕ್ರಮ
ಕನ್ನಡಪ್ರಭ ವಾರ್ತೆ ಕಾಗವಾಡ: ಈ ಬಾರಿ ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದು ಕಾಗವಾಡ ಮತಕ್ಷೇತ್ರದ ಶಾಸಕ ರಾಜು ಕಾಗೆ ಭರವಸೆ ನೀಡಿದರು.
< previous
1
...
308
309
310
311
312
313
314
315
316
...
431
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!