ಮತದಾನ ಪ್ರಮಾಣ ಹೆಚ್ಚಿಸಿ: ಸಿಇಒ ಶಿಂಧೆಬೆಳಗಾವಿ: ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವುದು, 2019ರ ಲೋಕಸಭಾ ಚುಣಾವಣೆಯಲ್ಲಿ ಕಡಿಮೆ ಮತದಾನದ ಮತಗಟ್ಟೆಗಳನ್ನು ಗುರುತಿಸಿ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ಅದಕ್ಕೆ ಕಾರಣಗಳನ್ನು ಹುಡುಕಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರ ಚುನಾವಣಾಧಿಕಾರಿ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.