ಕಾಂಗ್ರೆಸ್ ಭಯೋತ್ಪಾದಕರ ರಕ್ಷಕ ಸರ್ಕಾರ: ಸಚಿವೆ ಶೋಭಾರಾಜ್ಯ ಸರ್ಕಾರ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವ ಸರ್ಕಾರವಾಗಿದೆ. ನಿಷೇಧಿತ ಸಂಘಟನೆ ಮುಖಂಡರೆಲ್ಲ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಮನೆಯಲ್ಲೇ ಇರುತ್ತಾರೆ. ಹಾಗಾಗಿ, ಅವರ ಮೇಲೆ ಕ್ರಮ ತೆಗೆದುಕೊಳ್ಳುವುದು ಪೊಲೀಸ್ ಇಲಾಖೆಗೆ ಸವಾಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.