ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಚಿನ್ ಚೌಗುಲೆ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ
ಶಾಸಕ ರಾಜು ಕಾಗೆ ಶಿಫಾರಸ್ಸಿನ ಮೇರೆಗೆ ಸಚಿನ್ ಚೌಗುಲೆ ಅವರನ್ನು ಕಾಗವಾಡ ವಿಧಾನಸಭಾ ಮತಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ಯಲ್ಲಪ್ಪ ಸಿಂಗೆ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಉಗಾರ ಶಾಸಕರ ಕಚೇರಿಯಲ್ಲಿ ಶಾಸಕರು ಸನ್ಮಾನಿಸಿ, ಅಭಿನಂದಿಸಿದರು.
ಪ್ರತಿ 2 ಹೆಕ್ಟೇರ್‌ಗೆ 5 ಪಾಕೇಟ್ ಬೀಜ
ಕೃಷಿಕರು ಭೂ ತಾಯಿಯ ಮೇಲೆ ನಂಬಿಕೆಯಿಟ್ಟು ಶ್ರಮವಹಿಸಿ ದುಡಿದಲ್ಲಿ ಸಮೃದ್ಧ ಫಸಲು ಪಡೆದು ತಮ್ಮ ಆರ್ಥಿಕ ಮಟ್ಟ ಪ್ರಗತಿ ಪಡಿಸಿಕೊಳ್ಳಲು ಸಾಧ್ಯವಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಸಂಕೇತಾ ಹಟ್ಟಿಹೊಳಿ ಹೇಳಿದರು.
ಭಾರತೀಯ ಸಂಸ್ಕೃತಿ ಉಳಿಸಿ
ನಾವೆಲ್ಲರೂ ಭಾರತೀಯರು, ಸಹೋದರತ್ವ ಹೊಂದಿದವರು ಭಾವೈಕ್ಯತೆಯ ಕೊಂಡಿ ಮತ್ತಷ್ಟು ಗಟ್ಟಿಯಾಗಿದೆ. ಭಾರತೀಯ ಸಂಸ್ಕೃತಿ ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಹೇಳಿದರು.
ಸೃಜನಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸಲು ಪ್ರೇರೆಪಿಸಿ
ಮಕ್ಕಳನ್ನು ಓದಿನೊಂದಿಗೆ ಸಾಹಿತ್ಯ, ಸಂಗೀತ, ಕಲೆ ಮತ್ತಿತರ ವಿಷಯಗಳಲ್ಲಿ ತೊಡಗಿಸುವುದರಿಂದ ಅವರ ಮನಸ್ಸು ಅರಳುವ ಜತೆಗೆ ಸೃಜನಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸುವಂತೆ ಪ್ರೇರೆಪಿಸುತ್ತದೆ ಎಂದು ಶಾಖಾ ಮೂರುಸಾವಿರಮಠದ ಪ್ರಭುನೀಲಕಂಠ ಸ್ವಾಮೀಜಿ ನುಡಿದರು.
ಅಮ್ಮನ ಕಾಳಜಿ ಇದ್ದರೇ ಎಂಥ ಸೋಲನ್ನು ಸೋಲಿಸಬಹುದು
ಅಮ್ಮನ ಕಾಳಜಿ ಇದ್ದರೇ ಎಂಥ ಸೋಲನ್ನು ಸೋಲಿಸಬಹುದು ಎಂದು ವಿಶ್ವ ಅಮ್ಮಂದಿರ ದಿನಾಚರಣೆಯಲ್ಲಿ ನಿವೃತ್ತ ಸೈನಿಕ ಜಗದೀಶ್ ಪೂಜಾರಿ ಅಭಿಪ್ರಾಯಪಟ್ಟರು.
ಮೊಬೈಲ್ ಉಜ್ವಲ ಭವಿಷ್ಯಕ್ಕಾಗಿ ಬಳಕೆಯಾಗಲಿ
ಮೊಬೈಲ್‌ದಿಂದ ಉಪಯೋಗ, ದುರುಪಯೋಗ ಎರಡೂ ಇದ್ದು ಅದನ್ನು ನಿಮ್ಮ ಸಾಧನೆಗಾಗಿ, ಉಜ್ವಲ ಭವಿಷ್ಯಕ್ಕಾಗಿ ಬಳಿಸಿಕೊಳ್ಳಿ ಎಂದು ಡಾ.ಜ್ಞಾನೇಶ ಮೊರಕರ ಹೇಳಿದರು.
ಬಸವಣ್ಣನವರ ಸಾಮಾಜಿಕ ಕ್ರಾಂತಿ ಫಲದಿಂದ ನಮ್ಮೆಲ್ಲರಿಗೆ ಗೌರವ
ಬಸವಣ್ಣನವರ ಸಾಮಾಜಿಕ ಕ್ರಾಂತಿ ಫಲದಿಂದ ನಮ್ಮೆಲ್ಲರಿಗೆ ಗೌರವ ಎಂದು ಬಸವ ಜಯಂತಿಯ ಸಂಭ್ರಮೋತ್ಸವದಲ್ಲಿ ಶರಣಬಸವ ದೇವರ ಹೇಳಿದರು.
ಶೈಕ್ಷಣಿಕವಾಗಿ ಬೆಳೆದು, ಸಮಾಜಕ್ಕೆ ಕೊಡುಗೆ ನೀಡಿ
ಬೆಳಗಾವಿ ನಗರದ ಮಹಾದ್ವಾರ ರಸ್ತೆಯಲ್ಲಿರುವ ಶಿವಗಿರಿ ಸಭಾಭವನದಲ್ಲಿ ಬಿಲ್ಲವರ ಅಸೋಸಿಯೇಶನ್ ಹಾಗೂ ಶಿವಗಿರಿ ಸೊಸೈಟಿಯ ಜಂಟಿ ಆಶ್ರಯದಲ್ಲಿ ನಡೆದ ಬಡವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕವನ್ನು ಶಿವಗಿರಿ ಸೊಸೈಟಿ ನಿರ್ದೇಶಕ ಹಾಗೂ ಉದ್ಯಮಿ ಸುಧೀರ್ ಕುಮಾರ್ ಸಾಲಿಯಾನ್ ವಿತರಿಸಿ ಮಾತನಾಡಿದರು.
ಸಂಭವನೀಯ ವಿಪತ್ತು ಎದುರಿಸಲು ಸಜ್ಜಾಗಿ
ಸಂಭವನೀಯ ಪ್ರಾಕೃತಿಕ ವಿಕೋಪ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ(ಅಭಿವೃದ್ಧಿ), ನೊಡೆಲ್ ಅಧಿಕಾರಿ ಬಸವರಾಜ ಅಡವಿಮಠ ಎಚ್ಚಕೆ ನೀಡಿದರು.
ಮೌಂಟ್ ಸಿನೈ ಪದವಿ ಪೂರ್ವ ಕಾಲೇಜು ಆರಂಭ
ಕರ್ನಾಟಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯಿಂದ ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಲಾಗುವುದು ಎಂದು ಸಂಸ್ಥೆಯ ಸಹಸಂಸ್ಥಾಪಕ ಆಸೀಫ್ ಸಯ್ಯದ್ ಹೇಳಿದರು.
< previous
1
...
319
320
321
322
323
324
325
326
327
...
468
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್