ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬದುಕಲು ಸಾಮರಸ್ಯವೆ ಸರಿ ದಾರಿ
ಕಳೆದ ಒಂದು ತಿಂಗಳಿನಿಂದ ಜಾಗದ ಸಮಸ್ಯ ಕುರಿತಾಗಿ ಎರಡು ಸಮಿತಿಯವರ ಮಧ್ಯದಲ್ಲಿ ಉಂಟಾಗಿದ್ದ ಗೊಂದಲದ ಹಿನ್ನೆಲೆ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ಮಧ್ಯಸ್ಥಿಕೆ ವಹಿಸಿ, ಸಮಸ್ಯೆಗೆ ಪರಿಹಾರ ಕಲ್ಪಿಸಿದ್ದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿತು.
ಸಂಭ್ರಮದಿಂದ ಜರುಗಿದ ಸವದತ್ತಿ ಯಲ್ಲಮ್ಮನ ಜಾತ್ರೆ
ಚಕ್ಕಡಿ, ಬಸ್, ಟ್ರ್ಯಾಕ್ಟರ್ ಸೇರಿದಂತೆ ವಿವಿಧ ವಾಹನಗಳ ಮೂಲಕ ಶುಕ್ರವಾರ ಮಧ್ಯರಾತ್ರಿಯಿಂದಲೇ ಅಪಾರ ಜನಸ್ತೋಮ ದೇವಾಲಯದ ಆವರಣಕ್ಕೆ ಹರಿದು ಬಂದಿತ್ತು.
ಬೆಳಗಾವಿ-ಚೋರ್ಲಾ- ಗೋವಾ ರಸ್ತೆ ಕಾಮಗಾರಿ 11 ತಿಂಗಳಲ್ಲಿ ಪೂರ್ಣ
ಕರ್ನಾಟಕ - ಗೋವಾ ಎರಡು ರಾಜ್ಯಗಳ ಮುಖ್ಯ ಹೆದ್ದಾರಿ ಇದಾಗಿದ್ದು, ರಸ್ತೆ ಸುಧಾರಣೆಯಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಹೊಸ ರಸ್ತೆ ನಿರ್ಮಾಣದ ಜೊತೆಗೆ 10 ರಿಂದ 12 ಕಿ.ಮೀ ರಸ್ತೆ ದುರಸ್ತಿ ಕಾಮಗಾರಿ ಕೂಡ ಕೈಗೆತ್ತಿಕೊಳ್ಳಲಾಗುವುದು.
ಗ್ಯಾರಂಟಿ ಯೋಜನೆಗಳಿಂದ ನೆಮ್ಮದಿ ಬದುಕು
ಜೀವನಾವಶ್ಯಕ ವಸ್ತುಗಳ ಬೆಲೆ ಗಗನಕ್ಕೇರಿ ಸಾಮಾನ್ಯ ಜನರು ಬದುಕುವುದು ಕಷ್ಟವಾಗಿದ್ದನ್ನು ಅರಿತು ಮುಖ್ಯಮಂತ್ರಿಗಳು ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿದರು.
ಎಸ್‌ಸಿ, ಎಸ್‌ಟಿ ಅನುದಾನ ದುರ್ಬಳಕೆಗೆ ಖಂಡನೆ
ರಾಜ್ಯದಲ್ಲಿ ಕಳೆದ ಎಂಟು ತಿಂಗಳಿನಿಂದ ಪ.ಜಾ ಮತ್ತು ಪ.ವರ್ಗದ ಗೃಹ ನಿರ್ಮಾಣ ಯೋಜನೆ ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಸಾವಿರಾರು ಮನೆಗಳನ್ನು ನಿರ್ಮಿಸಿ ಹಂಚುತ್ತಿದ್ದರೆ, ರಾಜ್ಯ ಸರ್ಕಾರದ ಯೋಜನೆಗಳು ಕೋಮಾ ಸ್ಥಿತಿಗೆ ತಲುಪಿವೆ.
11 ಲಕ್ಷ ಮೌಲ್ಯದ ಕಳ್ಳಭಟ್ಟಿ ವಶ
ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಕಳ್ಳಭಟ್ಟಿ ಸಾರಾಯಿ ಅಡ್ಡೆ ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಹಾಗೂ ಡಿಸಿಪಿ ರೋಹನ್ ನೇತೃತ್ವದಲ್ಲಿ ಸುಮಾರು 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು.
ಶಿಸ್ತು - ಸಂಸ್ಕಾರ ಕಲಿಯುವುದು ನಿಜವಾದ ಶಿಕ್ಷಣ
ಶಿಸ್ತು ಮತ್ತು ಸಂಸ್ಕಾರ ಕಲಿತವರು ತಮ್ಮ ಭವಿಷ್ಯದ ಜೊತೆ ಇತರರಿಗೆ ಆದರ್ಶರಾಗುತ್ತಾರೆ.
ಕಾಂಗ್ರೆಸ್ ಅಭಿವೃದ್ಧಿಯ ಬದ್ಧತೆ ತೋರಿಸಿದೆ
ಅಪರಾಧಗಳು ಹೆಚ್ಚಿರುವ ಕಡೆ ಪೊಲೀಸ್‌ಠಾಣೆ ನಿರ್ಮಿಸಬೇಕು ಎಂದು ಸರ್ಕಾರದ ನಿಯಮ ಇದೆ. ಆದರೆ, ಇದು ಜನಸಂಖ್ಯೆ ಆಧಾರಿತ ಹೊಸ ಪೊಲೀಸ್ ಠಾಣೆಯಾಗಿದೆ.
ಅಪೌಷ್ಟಿಕತೆ ನಿವಾರಣೆಗೆ ರಾಗಿ ಮಾಲ್ಟ್ ಸಹಕಾರಿ
ರಾಗಿ ಕ್ಯಾಲ್ಸಿಯಂಯುಕ್ತವಾಗಿದ್ದು, ಇದರಿಂದ ತಯಾರಿಸಲಾದ ಮಾಲ್ಟ್ ವಿದ್ಯಾರ್ಥಿಗಳಲ್ಲಿ ಕ್ಯಾಲ್ಸಿಯಂ ಕೊರತೆ ನೀಗಿಸುತ್ತದೆ.
ಬೇಡಿಕೆ ಈಡೇರಿಸದಿದ್ದರೆ ಮತದಾನ ಬಹಿಷ್ಕಾರ
ರಾಜ್ಯದ ಎಲ್ಲ ವಿಕಲಚೇತನರ ಮನೆಯ ಬಾಗಿಲಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳನ್ನು ತಲುಪಿಸುವ ಕಾರ್ಯ ಮಾಡುತ್ತಿದ್ದೇವೆ. ಇದುವರೆಗೂ ಯಾವುದೇ ಮೂಲ ಸೌಕರ್ಯಗಳಿಲ್ಲದಿದ್ದರೂ ಕಾರ್ಯ ನಿರ್ವಹಿಸುತ್ತಿದ್ದೇವೆ.
< previous
1
...
320
321
322
323
324
325
326
327
328
...
389
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್