ಪಕ್ಷಭೇದ ಮರೆತು ಕ್ಷೇತ್ರ ಅಭಿವೃದ್ಧಿಗೆ ಕೈಜೋಡಿಸಿ: ಶಾಸಕ ತಮ್ಮಣ್ಣವರಕುಡಚಿ ಮತ ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ, ಮತದಾರರೇ ನನ್ನ ದೇವರು. ಎಲ್ಲರೂ ಪಕ್ಷಭೇದ ಮರೆತು ಕ್ಷೇತ್ರದ ಅಭಿವೃದ್ಧಿಗೋಸ್ಕರ ನನನ್ನೊಂದಿಗೆ ಕೈಜೋಡಿಸಿ. ಕ್ಷೇತ್ರವನ್ನು ಅಭಿವೃದ್ಧಿಪಡಿಸೋಣ ಎಂದು ಕುಡಚಿ ಮತಕ್ಷೇತ್ರ ಶಾಸಕ ಮಹೇಂದ್ರ ತಮ್ಮಣ್ಣವರ ಹೇಳಿದರು.