ಫೆ.21ಕ್ಕೆ ಆರೋಗ್ಯ ತಪಾಸಣೆ ಉಚಿತ ಶಿಬಿರಆಯುಷ್ಮಾನ್ ಭಾರತ ಕಾರ್ಡ್ ಹೊಂದಿರುವವರಿಗೆ ಕೆಎಲ್‌ಇನಲ್ಲಿ ₹5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಇದ್ದು, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆರೋಗ್ಯ ಕರ್ನಾಟಕದ ಕಾರ್ಡಿನ ಬಗ್ಗೆ ಮಾಹಿತಿ ನೀಡಿ ನೋಂದಣಿ ಮಾಡಿಕೊಡಲಾಗುವುದು. ಆಸಕ್ತರು ಶಿಬಿರಕ್ಕೆ ಬರುವಾಗ ತಪ್ಪದೇ ತಮ್ಮ ಪಡಿತರ ಕಾರ್ಡ್, ಆಧಾರ್ ಕಾರ್ಡ್ ಮತ್ತು ಮೊಬೈಲ್ ತೆಗೆದುಕೊಂಡು ಬರಬೇಕು ಆಯೋಜಕರು ತಿಳಿಸಿದರು.