• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3ನೇ ಪುಟಕ್ಕೆ...ಮಸ್ಟ್‌...ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಗೆ ಉತ್ತಮ ಫಲಿತಾಂಶ
ಬೈಲಹೊಂಗಲ: ಸಮೀಪದ ಇಂಚಲ ಗ್ರಾಮದ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ ಶಿವಯೋಗೀಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಫಲಿತಾಂಶ ಶೇ.77 ರಷ್ಟಾಗಿದೆ. ಕಲಾ ವಿಭಾಗದಲ್ಲಿ ವಿದ್ಯಾರ್ಥಿನಿ ಮಹಾದೇವಿ ದರಗುಂಟಿ ಶೇ.97.66‌ (ಪ್ರಥಮ), ಅನಿತಾ ಹಾರೂಗೊಪ್ಪ ಶೇ.95.83, ಯಶೋಧಾ ನಿಂಗೋಜಿ ಶೇ.95.83(ದ್ವಿತೀಯ), ಸ್ಪೂರ್ತಿ ದೇಸಾಯಿ ಶೇ.95.5 (ತೃತೀಯ) ರಷ್ಟು ಅಂಕ ಪಡೆದಿದ್ದಾರೆ.
ಚುನಾವಣೆ ನಂತ್ರ ಬಿಜೆಪಿ ಸರ್ಕಾರ, ಉಕ ಸಿಎಂ
ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಉತ್ತರ ಕರ್ನಾಟಕ ಭಾಗದವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್‌ ಸಿಡಿಸಿದರು.
ರಥೋತ್ಸವ, ಶ್ರೀಗಳ ಪುಣ್ಯಸ್ಮರನೋತ್ಸವ
ಮುನವಳ್ಳಿ: ಯಕ್ಕುಂಡಿ ಗ್ರಾಮದಲ್ಲಿ ಹಿಂದು ಮುಸ್ಲಿಂ ಭಾವೈಕ್ಯತೆಯ ಶ್ರೀ ಕುಮಾರೇಶ್ವರ ಸಂಸ್ಥಾನ ವಿರಕ್ತಮಠದಲ್ಲಿ ಲಿಂ. ಮುರುಗೇಂದ್ರ ಶಿವಯೋಗಿ, ಲಿಂ.ಶಿವಲಿಂಗ ಶಿವಯೋಗಿ, ಲಿಂ. ಶ್ರೀ ವಿರುಪಾಕ್ಷಿ ಶ್ರೀಗಳ ಪುಣ್ಯಸ್ಮರನೋತ್ಸವ ಮಾರ್ಚ.29 ರಿಂದ ಎಪ್ರಿಲ 9 ರವರೆಗೆ ಜರುಗಿತು. ಕರ್ತೃ ಗದ್ದುಗೆಗಳಿಗೆವಿಶೆಷ ಪೂಜೆ, ರುಧ್ರಾಭಿಷೆಕ ಗಣಾಧಾರಣೆ, ಪೂಜಾ ವಿಧಾನಗಳು ಜರುಗಿದವು. ವಿಶೇಷ ಆಹ್ವಾನಿತ ವಿವಿಧ ಮಠಾಧೀಶ್ವರ ಸಾನ್ನಿಧ್ಯದಲ್ಲಿ ಧರ್ಮಸಭೆ ನಡೆಯಿತು.
ತಾಯಿ, ಮಾವ ನನಗೆ ರಾಜಕೀಯ ಗುರುಗಳು
ಬೆಳಗಾವಿ: ನನ್ನ ತಾಯಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾವ ಚನ್ನರಾಜ ಹಟ್ಟಿಹೊಳಿ ಅವರೇ ನನಗೆ ರಾಜಕೀಯ ಗುರುಗಳು ಎಂದು ಬೆಳಗಾವಿ ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆನಕನಹಳ್ಳಿಯಲ್ಲಿ ಗುರುವಾರ ಉಚಗಾಂವ ಭಾಗದ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನಾನು ಅವರ ಮಾರ್ಗದರ್ಶನದಲ್ಲೇ ಸಮಾಜ ಸೇವೆ ಮತ್ತು ರಾಜಕೀಯ ಮಾಡುತ್ತಿರುವೆ.
ಕಲಾ ವಿಭಾಗದಲ್ಲಿ ಗಂಗವ್ವಗೆ ರಾಜ್ಯಕ್ಕೆ 5ನೇ ರ್‍ಯಾಂಕ್‌
ಸವದತ್ತಿ: ತಾಲೂಕಿನ ಮುನವಳ್ಳಿಯ ಮುರಘರಾಜೇಂದ್ರ ಯೋಗ ವಿದ್ಯಾ ಕೇಂದ್ರ ಸಂಚಾಲಿತ ಶ್ರೀ ಅನ್ನದಾನೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗಂಗವ್ವ ಸುಣಧೋಳಿ ಕಲಾ ವಿಭಾಗದ ದ್ವಿತೀಯ ಪಿಯು ಪರೀಕ್ಷೆಯಲ್ಲಿ 592 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 5ನೇ ರ್‍ಯಾಂಕ್‌ ಪಡೆದುಕೊಂಡಿದ್ದಾಳೆ.
ತಪ್ಪು ಸಂದೇಶ ನೀಡುತ್ತಿರುವ ಕಾಂಗ್ರೆಸ್‌
ಸವದತ್ತಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮತದಾರರಿಗೆ ತಪ್ಪು ಸಂದೇಶಗಳನ್ನು ನೀಡುತ್ತಿದ್ದು, ಜಗದೀಶ್ ಶೆಟ್ಟರವರು ನಮ್ಮ ಜಿಲ್ಲೆಯವರು ಅಲ್ಲ ಎಂದು ವಿನಾಕಾರಣ ಆಪಾದನೆ ಮಾಡುತ್ತಿರುವಂತವರ ಕಡೆಗೆ ಗಮನ ನೀಡದೇ ಮೋದಿಯವರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ನಿಷ್ಠೆಯಿಂದ ಶ್ರಮಿಸಬೇಕು ಎಂದು ಬಿಜೆಪಿ ಮುಖಂಡ ಪ್ರದೀಪ ಶೆಟ್ಟರ ಕರೆ ನೀಡಿದರು.
ಕೋಚರಿ ಏತ ನೀರಾವರಿಯಿಂದ ಕೆನಾಲ್‌ಗಳಿಗೆ ಹರಿದ ನೀರು
ಹುಕ್ಕೇರಿ ತಾಲೂಕಿನ ಕೋಚರಿ ಏತ ನೀರಾವರಿ ಯೋಜನೆ ಮೂಲಕ ಗುರುವಾರ ವಿವಿಧ ಗ್ರಾಮಗಳ ಕೆನಾಲ್‌ಗಳಿಗೆ ನೀರು ಹರಿಬೀಡಲಾಯಿತು. ಕೋಚರಿ ಏತ ನೀರಾವರಿ ಯೋಜನೆ ವ್ಯಾಪ್ತಿಯ ಸುಲ್ತಾನಪೂರ, ಶಿರಗಾಂವ, ಬೆಣಿವಾಡ, ಮದಿಹಳ್ಳಿ, ಮದಮಕ್ಕನಾಳ, ಬಸ್ತವಾಡ, ಹುಕ್ಕೇರಿ, ಮಸರಗುಪ್ಪಿ ಕಾಲುವೆಗಳಿಗೆ ನೀರು ಹರಿಬಿಡಲಾಯಿತು. ಇದರಿಂದ ಈ ಪ್ರದೇಶಗಳ ಜನ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಬವಣೆ ನೀಗಿಸಿದಂತಾಗಿದೆ.
ಡಿಜೆ ಬಳಸಲು ಅವಕಾಶ ನೀಡದಿದ್ದರೇ ಚುನಾವಣೆ ಬಹಿಷ್ಕಾರ
ರಾಯಬಾಗ: ಡಾ.ಬಾಬಾಸಾಹೇಬ ಅಂಬೇಡ್ಕರ್‌ ಜಯಂತಿ ದಿನದಂದು ಧ್ವನಿವರ್ಧಕ (ಡಿಜೆ) ಬಳಸಲು ಅವಕಾಶ ನೀಡದಿದ್ದರೇ ಲೋಕಸಭೆ ಚುನಾವಣೆ ಮತದಾನವನ್ನು ಬಹಿಷ್ಕರಿಸಲಾಗುವುದು ಎಂದು ದಲಿತ ಸಂಘಟನೆ ಮುಖಂಡರು ಎಚ್ಚರಿಸಿದರು.
ಬರ ನಿರ್ವಹಣೆ, ಪರಿಹಾರ ವಿತರಣೆಗೆ ತುರ್ತುಕ್ರಮ ಕೈಗೊಳ್ಳಿ
ಬೆಳಗಾವಿ: ಬರಗಾಲದ ಹಿನ್ನೆಲೆಯಲ್ಲಿ ರೈತರು ಸಂಕಷ್ಟ ಪಡುತ್ತಿದ್ದಾರೆ. ಕೊಳವೆ ಬಾವಿಗಳಲ್ಲಿ ನೀರು ಇಂಗಿ ಹೋಗಿ ಕಬ್ಬಿನ ಬೆಳೆ ಒಣಗುತ್ತಿದೆ. ಕೆಲವು ಭಾಗದಲ್ಲಿ ದನಕರುಗಳ ಮೇವಿಗಾಗಿ ಕಬ್ಬಿನ ಬೆಳೆಯನ್ನೇ ಕಟಾವು ಮಾಡಿ ಉಪಯೋಗಿಸಲಾಗುತ್ತಿದೆ. ಇದು ರೈತರಿಗೆ ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಆದ್ದರಿಂದ ಬರ ನಿರ್ವಹಣೆ ಹಾಗೂ ಪರಿಹಾರ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಳೆದುಕೊಂಡ ಹೆತ್ತವರು ಸಿಗುವುದಿಲ್ಲ
ಐಗಳಿ: ಕಳಕೊಂಡ ತಾಯಿ, ತಂದೆ ಹಾಗೂ ಕಳೆದ ಸಮಯ ಎಂದಿಗೂ ಸಿಗುವುದಿಲ್ಲ. ಅವು ಬಜಾರದಲ್ಲಿ ಕೊಂಡು ತರುವ ವಸ್ತುಗಳಲ್ಲ, ಗಳಿಸಿದ ಆಸ್ತಿ ಹಾಗೂ ಹಣ ಕಳವುದಾರೇ ಮತ್ತೆ ಗಳಿಸಬಹುದು ಎಂದು ಕವಲಗುಡ್ಡ ಅಮರೇಶ್ವರ ಸ್ವಾಮೀಜಿ ನುಡಿದರು.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 430
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved